Copy page URL Share on Twitter Share on WhatsApp Share on Facebook
Get it on Google Play
Meaning of word ಒಯ್ಯಾರ from ಕನ್ನಡ dictionary with examples, synonyms and antonyms.

ಒಯ್ಯಾರ   ನಾಮಪದ

Meaning : ಪುರುಷರನ್ನು ಆಕರ್ಷಿಸಿಲು ಹೆಂಗಸರು ಮಾಡುವ ಮನೋಹರ ಚೇಷ್ಟೆ

Example : ಶೀಲಾಳ ಹಾವ ಭಾವಕ್ಕೆ ಬೆರಗಾಗಿ ವಿನೋದ ಅವಳನ್ನು ಒರಿಸಿದ

Synonyms : ಒನಪು, ಬಿಂಕ, ಬಿಗುಮಾನ, ಮೈಕುಣಿತ, ಹಾವ-ಭಾವ, ಹಾವಭಾವ


Translation in other languages :

पुरुषों को मोहित करने के लिए स्त्रियों की मनोहर चेष्टाएँ।

शीला के हावभाव से प्रभावित होकर ही विनोद ने उससे शादी की।
अंगभंग, अदा, नाज़-नख़रा, नाज़ो अदा, हाव-भाव, हावभाव

Dignified manner or conduct.

bearing, comportment, mien, presence

Meaning : ಹೊಳಪು ಅಥವಾ ಕಾಂತಿ

Example : ತುಂಬಾ ಒಯ್ಯಾರ ನನಗೆ ಇಷ್ಟವಾಗುವುದಿಲ್ಲ.

Synonyms : ಸಿಂಗಾರ


Translation in other languages :

बनावटी आभा या दीप्ति।

ज्यादा चमक-दमक मुझे पसन्द नहीं है।
कलई, चमक दमक, चमक-दमक, चमकदमक, तड़क भड़क, तड़क-भड़क, तड़कभड़क, मलमा, मुलम्मा

A showy decoration that is basically valueless.

All the tinsel of self-promotion.
tinsel

Meaning : ಶೃಂಗರಿಸುವ ಕ್ರಿಯೆ

Example : ಶೀಲಾ ಹೊರಗೆ ಹೋಗುವ ಮುನ್ನ ಹೆಚ್ಚು ಕಮ್ಮಿ ಒಂದು ಗಂಟೆ ಶೃಂಗಾರ ಮಾಡಿಕೊಳ್ಳುತ್ತಾಳೆ.

Synonyms : ಅಲಂಕಾರ, ಒನಪು, ಶೃಂಗಾರ, ಸಿಂಗಾರ


Translation in other languages :

बनाव-सिंगार।

शीला कहीं जाने से पहले घंटों तक टीमटाम करती है।
टीम टाम, टीम-टाम, टीमटाम

Meaning : ಶೃಂಗಾರ ರಸದ ಒಂದು ವಿಶೇಷವಾದ ಅವಸ್ಥೆ

Example : ನಾಯಕ ನಾಯಕಿಯ ಅಭಿಮಾನವನ್ನು ನೋಡಿ ಪ್ರಸನ್ನರಾಗಿದ್ದಾರೆ.

Synonyms : ಅಭಿಮಾನ, ಗೌರವ, ಬೆಡಗು


Translation in other languages :

शृंगार रस में एक विशेष अवस्था।

नायक नायिका का अभिमान देख प्रसन्न हो रहा है।
अभिमान, नखरा, नख़रा, मान

A feeling of self-respect and personal worth.

pride, pridefulness

Meaning : ಅಭಿಮಾನಪೂರ್ವಕವಾಗಿ ನೀವು ಒಯ್ಯಾರವನ್ನು ತೋರಿಸುವ ಕ್ರಿಯೆ ಅಥವಾ ಭಾವ

Example : ಅವಳ ಒಯ್ಯಾರವನ್ನು ನೋಡಿ ನಾನು ಮೋಹಿತನಾದೆ ಅಥವಾ ಮರುಳಾದೆ.

Synonyms : ಒಯ್ಯಾರಮಾಡು, ಥಳುಕು, ಬಳಕು, ಬಳುಕು, ಹಾವಭಾವ


Translation in other languages :

आभिमानपूर्वक अपने नखरे दिखाने की क्रिया या भाव।

उसकी इतराहट मुझे लुभाती है।
इतराहट, मटकन

A deliberate pretense or exaggerated display.

affectation, affectedness, mannerism, pose

Meaning : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

Example : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

Synonyms : ಪ್ರಕಾಶ, ಮಿಂಚು, ಸೌಂದರ್ಯ, ಹೊಳಪು


Translation in other languages :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

Meaning : ಯಾವುದಾದರು ವಸ್ತು ಅಥವಾ ಮಾತಿನ ಮೇಲೆ ಮನಸ್ಸಿನಲ್ಲಿ ಉಂಟಾಗುವಂತಹ ಭಾವನೆಯ ಕಾರಣದಿಂದ ಮಹತ್ವವ ಪ್ರಾಪ್ತವಾಗುವ ಅಥವಾ ಅಭಿಮಾನ ಉಂಟಾಗುತ್ತದೆ

Example : ಯಾವಾಗಲೂ ಗರ್ವದಿಂದ ನಡೆದುಕೊಳ್ಳುತ್ತಿದ್ದ ಸಾಹುಕಾರನಿಗೆ ಇಂದು ಎಲ್ಲರೆದು ಅವಮಾನವಾಯಿತುಇಂದು ನಮ್ಮ ದೇಶದ ಬಗ್ಗೆ ನಮಗೆ ಅಭಿಮಾನವಿದೆ.

Synonyms : ಅಭಿಮಾನ, ಅಹಂಕಾರ, ಒನಪು, ಗರ್ವ, ಬಿಂಕ, ಬಿನ್ನಾಣ, ಬೆಡಗು, ಮುರುಕ


Translation in other languages :

किसी वस्तु या बात के बारे में मन में उठनेवाला वह भाव जिसके कारण महत्व प्राप्त हो या अभिमान किया जा सके।

हमेशा गर्व से सीना तानकर चलने वाले साहूकार को आज सबके सामने लज्जित होना पड़ा।
अभिमान, अस्मिता, गर्व, नाज, नाज़, फख्र, फ़ख़्र

Satisfaction with your (or another's) achievements.

He takes pride in his son's success.
pride