Copy page URL Share on Twitter Share on WhatsApp Share on Facebook
Get it on Google Play
Meaning of word ಒರಲ್ from ಕನ್ನಡ dictionary with examples, synonyms and antonyms.

ಒರಲ್   ನಾಮಪದ

Meaning : ಕಟ್ಟಿಗೆ, ಮರದ ಅಥವಾ ಕಲ್ಲಿನ ಆಳವಾದ ಪಾತ್ರೆ ಅದರಲ್ಲಿ ಧಾನ್ಯ ಮೊದಲಾದವುಗಳನ್ನು ಒನಕೆಯಿಂದ ಕುಟ್ಟುತ್ತಾರೆ

Example : ಅವರು ಒರಳಿನಲ್ಲಿ ಧಾನ್ಯವನ್ನು ಕುಟ್ಟುತ್ತಿದ್ದಾರೆ.

Synonyms : ಒರಲು, ಒರಳು, ಒರಳುಕಲ್ಲು


Translation in other languages :

काठ या पत्थर का वह गहरा बर्तन जिसमें धान, आदि मूसल से कूटते हैं।

वह ओखली में धान कूट रही है।
उखली, उलूखल, ऊखल, ओखल, ओखली, वल्वज

A bowl-shaped vessel in which substances can be ground and mixed with a pestle.

mortar