Meaning : ಬೇರೆಯವರ ವಿರುದ್ದ ದ್ವೇಷ ಅಥವಾ ಕೋಪಕ್ಕೆ ಮಾಡುವ ಸಂಚು
Example :
ಸರಕಾರ ಉರುಳಿಸಲು ವಿರುದ್ದ ಪಕ್ಷವು ಒಳಸಂಚನ್ನು ಹೂಡಿದೆ.
Translation in other languages :
Meaning : ಆ ಕೆಲಸ ಯಾರನ್ನಾದರೂ ಮೋಸದಲ್ಲಿ ಬೀಳಿಸಿ ತಮ್ಮ ಸ್ವಾರ್ಥ ಸಾಧನೆಯನ್ನು ಮಾಡಿಕೊಳ್ಳುವುದು
Example :
ಅವನು ಮೋಸತನದಿಂದ ಎಲ್ಲಾ ಆಸ್ತಿಯನ್ನು ತನ್ನ ಹೆಸರಿಗೆ ಮಾಡಿಕೊಂಡಅವನ ಮೋಸತನ ಯಶಸ್ವಿಯನ್ನು ಕಾಣಲಿಲ್ಲ.
Synonyms : ಠಕ್ಕತನ, ತಂತ್ರಗಾರಿಕೆ, ತಪ್ಪುಗಾರಿಕೆ, ದುಷ್ಟತನ, ನೀಚತನ, ಮಾಟಗಾರಿಕೆ, ಮೋಸ, ಮೋಸತನ, ವಂಚನೆ
Translation in other languages :
वह काम जो किसी को धोखे में डाल कर कोई स्वार्थ साधने के लिए किया जाए।
उसने छल से पूरी जायदाद अपने नाम करा ली।Meaning : ಮೋಸದಿಂದ ರಚಿಸಿರುವುದು
Example :
ಚಕ್ರ-ವ್ಯೂಹವನ್ನು ರಚಿಸಿದ್ದು ಒಂದು ಷಟ್ ಯಂತ್ರವಾಗಿತ್ತು.
Synonyms : ಪಿತೂರಿ, ಷಟ್ - ಯಂತ್ರ, ಷಟ್ ಯಂತ್ರ, ಷಡ್ಯಂತ್ರ
Translation in other languages :
Meaning : ಗುಪ್ತವಾದಂತಹ ಒಡಂಬಡಿಕೆ ಅಥವಾ ಮಾತುಕತೆ
Example :
ಮನೆಯವರ ಒಳಸಂಚಿನಿಂದಾಗಿ ಅವಳು ಸತ್ತಳು.
Translation in other languages :
secret agreement or cooperation especially for an illegal or deceitful purpose.
The company was acting in 𝚌𝚘𝚕𝚕𝚞𝚜𝚒𝚘𝚗 with manufacturers to inflate prices.