Meaning : ದೊಡ್ಡ ಮಟ್ಟದಲ್ಲಿ ಆಗುವಂತಹ ಪ್ರಗತಿ ಅಥವಾ ಉನ್ನತಿ
Example :
ರಾಮನ ವ್ಯವಹಾರದಲ್ಲಿ ಉತ್ತಮ ಮಟ್ಟದ ಪ್ರಗತಿಯುಂಟಾಗಿದೆ.
Synonyms : ಉತ್ತಮ ಉನ್ನತಿ, ಉತ್ತಮ ಪ್ರಗತಿ, ಒಳ್ಳೆಯ ಉನ್ನತಿ
Translation in other languages :
Meaning : ಒಳ್ಳೆಯ ಉನ್ನತಿಯ ಅವಸ್ಥೆ
Example :
ಛತ್ತೀಸ್ಘಡ್ ದಲ್ಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳು ಸ್ಪಷ್ಟವಾಗಿ ಕಾಣಬಹುದಾಗಿದೆ.
Synonyms : ಒಳ್ಳೆಯ ಅಭಿವೃದ್ಧಿ, ಒಳ್ಳೆಯ ಉನ್ನತಿ, ಒಳ್ಳೆಯ ಬೆಳವಣಿಗೆ, ಒಳ್ಳೆಯ ವೃದ್ಧಿ
Translation in other languages :