Copy page URL Share on Twitter Share on WhatsApp Share on Facebook
Get it on Google Play
Meaning of word ಒಳ್ಳೆಯವನಾದಂತಹ from ಕನ್ನಡ dictionary with examples, synonyms and antonyms.

ಒಳ್ಳೆಯವನಾದಂತಹ   ಗುಣವಾಚಕ

Meaning : ಇನ್ನೊಂದಕ್ಕಿಂತ ಅಥವಾ ಇತರರಿಗಿಂತ ಹೆಚ್ಚು ಒಳ್ಳೆಯದಾದ ಗುಣ ಅಥವಾ ಸ್ಥಿತಿ

Example : ನೃತ್ಯದಲ್ಲಿ ಶೀಲಾಳಿಗಿಂತ ಗಾಯತ್ರಿಯು ಉತ್ತಮ ಸಾಧನೆ ಮಾಡುತ್ತಾಳೆ.

Synonyms : ಉತ್ತಮ, ಉತ್ತಮವಾದ, ಉತ್ತಮವಾದಂತ, ಉತ್ತಮವಾದಂತಹ, ಉನ್ನತ, ಉನ್ನತವಾದ, ಉನ್ನತವಾದಂತ, ಉನ್ನತವಾದಂತಹ, ಒಳ್ಳೆಯ, ಒಳ್ಳೆಯವನಾದ, ಒಳ್ಳೆಯವನಾದಂತ, ಚೆನ್ನಾದ, ಚೆನ್ನಾದಂತ, ಚೆನ್ನಾದಂತಹ, ಮೇಲಾದ, ಮೇಲಾದಂತ, ಮೇಲಾದಂತಹ


Translation in other languages :

जो अधिक अच्छा हो।

बाज़ार में कई बेहतर चीज़ें उपलब्ध हैं।
उत्तमतर, उत्तर, बढ़कर, बीस, बेहतर, श्रेष्ठतर, सरस

Meaning : ಯಾರು ನ್ಯಾಯವನ್ನು ಮಾಡುತ್ತಾರೋ

Example : ನ್ಯಾಯಯುತ ವ್ಯಕ್ತಿಯನ್ನು ದೇವರು ಕಾಪಾಡುತ್ತಾನೆ.

Synonyms : ಒಳ್ಳೆಯವ, ಒಳ್ಳೆಯವನಾದ, ಒಳ್ಳೆಯವನಾದಂತ, ನ್ಯಾಯ ಕರ್ತ, ನ್ಯಾಯ ಕರ್ತನಾದ, ನ್ಯಾಯ ಕರ್ತನಾದಂತ, ನ್ಯಾಯ ಕರ್ತನಾದಂತಹ, ನ್ಯಾಯ-ಕರ್ತ, ನ್ಯಾಯ-ಕರ್ತನಾದ, ನ್ಯಾಯ-ಕರ್ತನಾದಂತ, ನ್ಯಾಯ-ಕರ್ತನಾದಂತಹ, ನ್ಯಾಯಯುತ, ನ್ಯಾಯಯುತನಾದ, ನ್ಯಾಯಯುತನಾದಂತ, ನ್ಯಾಯಯುತನಾದಂತಹ, ನ್ಯಾಯಿ, ನ್ಯಾಯಿಯಾದ, ನ್ಯಾಯಿಯಾದಂತ, ನ್ಯಾಯಿಯಾದಂತಹ


Translation in other languages :

जो न्याय करता हो।

न्याय कर्ता व्यक्ति भगवान का रूप होता है।
अदली, आदिल, न्याय कर्ता, न्याय-कर्ता, न्यायकर्ता, न्यायी

Without partiality.

Evenhanded justice.
evenhanded