Copy page URL Share on Twitter Share on WhatsApp Share on Facebook
Get it on Google Play
Meaning of word ಓಲಾಡು from ಕನ್ನಡ dictionary with examples, synonyms and antonyms.

ಓಲಾಡು   ನಾಮಪದ

Meaning : ಓಲಾಡುವ ಕ್ರಿಯೆ ಅಥವಾ ಭಾವನೆ

Example : ರಸ್ತೆಯ ಅಂಚಿನಲ್ಲಿ ಕುಡಿದು ಓಲಾಡುತ್ತಿದ್ದ ಕುಡುಕನನ್ನು ಕಂಡೆ

Synonyms : ತೂಗಾಡು, ತೂರಾಡು


Translation in other languages :

झूमने की क्रिया या भाव।

शराबी की झूम देखकर ही पता लग रहा था कि वह बहुत अधिक पिया हुआ है।
झूम, झूमना

Changing location by moving back and forth.

swing, swinging, vacillation

ಓಲಾಡು   ಕ್ರಿಯಾಪದ

Meaning : ಉಯ್ಯಾಲೆ ಅಥವಾ ಯಾವುದಾದರು ವಸ್ತುವಿನ ಮೇಲೆ ಕುಳಿತು ಅಥವಾ ಹಿಡಿದು ಲಯಬದ್ಧವಾಗಿ ಹಿಂದೆ ಮುಂದೆ ಆಡುವ ಇಲ್ಲವೇ ಆಡಿಸುವ ಪ್ರಕ್ರಿಯೆ

Example : ಅವನು ತೊಟ್ಟಿಲನ್ನು ಹದವಾಗಿ ತೂಗುತ್ತಿದ್ದಾನೆ.

Synonyms : ಉಯ್ಯಾಲೆಯಾಡು, ಓಲು, ಜೀಕಾಡು, ಜೀಕು, ಜೋತಾಡು, ತುಯ್ದಾಡು, ತುಯ್ಯು, ತೂಗಾಡು, ತೂಗು, ತೊನೆ, ತೊನೆದಾಡು


Translation in other languages :

झूले पर बैठकर पेंग लेना।

वह एक घंटे से झूल रहा है।
झूलना, झूला झूलना, पौंढ़ना

Meaning : ಪದೇ-ಪದೇ ಹಿಂದೆ-ಮುಂದೆ ಮೇಲೆ-ಕೆಳಗೆ ಅಥವಾ ಅಲ್ಲಿ-ಇಲ್ಲಿಯಾಗು

Example : ಹಸಿರಾದ ಪೈರು ಗಾಳಿಗೆ ತೂಗಾಡುತ್ತಿದೆ.

Synonyms : ತೂಗಾಡು, ಹಾರು


Translation in other languages :

बार-बार आगे-पीछे, ऊपर-नीचे या इधर-उधर होना।

हरी-भरी फसलें हवा में लहरा रही हैं।
झूँमना, झूमना, झोंका खाना, लहकना, लहरना, लहराना, लहरें खाना

To extend, wave or float outward, as if in the wind.

Their manes streamed like stiff black pennants in the wind.
stream