Copy page URL Share on Twitter Share on WhatsApp Share on Facebook
Get it on Google Play
Meaning of word ಔಷಧಿ from ಕನ್ನಡ dictionary with examples, synonyms and antonyms.

ಔಷಧಿ   ನಾಮಪದ

Meaning : ಗಾಯದ ಮೇಲೆ ಲೇಪಿಸುವ ಉತ್ತಮ ರೀತಿಯ ರಾಸಾಯನಿಕ ಆಧಾರದ ಮೇಲೆ ಮಾಡಿರುವಂತಹ ಜಿಡ್ಡು ಪದಾರ್ಥ

Example : ವೈದ್ಯರು ಗಾಯದ ಮೇಲೆ ಮುಲಾಮನ್ನು ಹಚ್ಚಿ ಪಟ್ಟಿಯನ್ನು ಕಟ್ಟಿದರು.

Synonyms : ಮಲಮು, ಮುಲಾಮು, ಲೇಪ


Translation in other languages :

घाव पर लगाने की एक गाढ़ी दवा जो रासायनिक आधार पर बनाई जाती है।

चिकित्सक ने घाव पर मरहम लगाकर पट्टी बाँध दी।
अवलेप, मंख, मरहम, मर्हम, मलहम, मल्हम, लोशन

Semisolid preparation (usually containing a medicine) applied externally as a remedy or for soothing an irritation.

balm, ointment, salve, unction, unguent

Meaning : ರೋಗಿಯನ್ನು ಆರೋಗ್ಯವಂತನಾಗಿ ಮಾಡುವ ಸ್ಥಿತಿ ಅಥವಾ ರೋಗವನ್ನು ಚಿಕಿತ್ಸೆಮಾಡುವ ಅಥವಾ ರೋಗವನ್ನು ತಡೆಯುವುದಕ್ಕೋಸ್ಕರ ವಿಧಿಪೂರ್ವಕವಾಗಿ ಮಾಡಿರುವಂತಹ ಪದಾರ್ಥಗಳ ಮಿಶ್ರಣ

Example : ನಿಯಮಿತವಾದ ಔಷಧಿಯನ್ನು ಸೇವಿಸುವುದರಿಂದ ಮಾತ್ರ ರೋಗನಿವಾರಣೆಯಾಗುತ್ತದೆ.

Synonyms : ಔಷಧ, ಮದ್ದು


Translation in other languages :

रोगी को स्वस्थ करने अथवा रोग का इलाज या उसकी रोकथाम करने के लिए विधिपूर्वक बनाया हुआ पदार्थ।

नियमित औषध लेने से ही बीमारी ठीक होती है।
अगद, औषध, औषधि, जैत्र, जैवातृक, जोग, दरमन, दरमान, दवा, दवा-दारू, दवाई, दारू, पशुपति, भेषज, भैषज, भैषज्य, मेडिसिन, योग, वीरुध, वीरुधा

(medicine) something that treats or prevents or alleviates the symptoms of disease.

medicament, medication, medicinal drug, medicine