Copy page URL Share on Twitter Share on WhatsApp Share on Facebook
Get it on Google Play
Meaning of word ಕಂದಾಯ from ಕನ್ನಡ dictionary with examples, synonyms and antonyms.

ಕಂದಾಯ   ನಾಮಪದ

Meaning : ಭೂಮಿಯನ್ನು ಊಳುವುದಕ್ಕೆ ಪ್ರತಿಯಾಗಿ ರೈತರು ನೀಡುವ ಕರ

Example : ಜಮೀನ್ದಾರಿ ವ್ಯವಸ್ಥೆ ಇದ್ದ ಕಾಲದಲ್ಲಿ ಜಮೀನ್ದಾರರು ಭೂಮಿ ಊಳುವುದಕ್ಕಾಗಿ ರೈತರಿಗೆ ಕಂದಾಯ ವಿಧಿಸುತ್ತಿದ್ದರು.

Synonyms : ತೆರಿಗೆ, ಭೂಮಿಯ ಕರ


Translation in other languages :

खेती-बाड़ी की भूमि पर लगने वाला कर।

जमींदारी युग में लगान न दे पाने पर जमींदार किसानों के खेत हड़प लेते थे।
ख़िराज़, खिराज, जमा, पोत, भाट, भाटक, भूमिकर, मालगुज़ारी, मालगुजारी, लगान

Charge against a citizen's person or property or activity for the support of government.

revenue enhancement, tax, taxation

Meaning : ನಿಯಮಿತವಾಗಿ ವಸ್ತು ಅಥವಾ ಸಂಗತಿಯ ಬಳಕೆಗಾಗಿ ತೆರಬೇಕಾದ ಅಥವಾ ಆಯಾ ಆಡಳಿತ ವಲಯವು ನಿಗಧಿಪಡಿಸಿದ ನಿರ್ದಿಷ್ಟ ಹಣ ಅಥವಾ ಇನ್ನಾವುದೇ ರೂಪ

Example : ಮೊಗಲರ ಕಾಲದಲ್ಲಿ ಭಾರತೀಯ ಸಾಮಂತ ಅರಸರಿಂದ ನಾನಾ ವಿಧದ ಕರ ವಸೂಲಿ ಮಾಡುತ್ತಿದ್ದರು.

Synonyms : ಕರ, ಟ್ಯಾಕ್ಸ್, ತೆರಿಗೆ


Translation in other languages :

वह नियत धन आदि जो किसी व्यक्ति या किसी संपत्ति, व्यापार आदि के काम में से कोई अधिकारिकी अपने लिए लेती है।

मुगलकाल में शासकों और सामंतों द्वारा भारतीय जनता से अनेकों प्रकार के कर वसूल किए जाते थे।
अवक्रय, कर, टैक्स, महसूल, शालिक

Charge against a citizen's person or property or activity for the support of government.

revenue enhancement, tax, taxation

Meaning : ಪ್ರತಿವರ್ಷ ಯಾವುದೋ ಒಂದಕ್ಕೆ ಸುಂಕ ಅಥವಾ ತೆರಿಗೆಯನ್ನು ವಸೂಲಿ ಮಾಡುವರು

Example : ಪ್ರತಿವರ್ಷ ನಾನು ಇಪ್ಪತ್ತು ಸಾವಿರದಷ್ಟು ತೆರಿಗೆಯನ್ನು ಭರಿಸಬೇಕಾಗಿ ಬರುವುದು.

Synonyms : ಕರ, ತೆರಿಗೆ ಸುಂಕ


Translation in other languages :

प्रति वर्ष दिया जाने वाला कोई शुल्क या कर।

मुझे बीस हज़ार सालिया भरना पड़ता है।
वर्ष देय, वार्षिक देय, सालाना, सालिया, सालियाना

Charge against a citizen's person or property or activity for the support of government.

revenue enhancement, tax, taxation

Meaning : ಮಾರುಕಟ್ಟೆ, ಚೌಕ, ಅಂಗಡಿಗಳಲ್ಲಿ ವ್ಯಾಪಾರ ಮಾಡುವವರಿಂದ ವಸೂಲಿ ಮಾಡುವಂತಹ ಹಣ

Example : ಒಬ್ಬ ವ್ಯಕ್ತಿ ಮಾರುಕಟ್ಟೆಯಲ್ಲೆಲ್ಲಾ ಸುತ್ತಾಡಿಕೊಂಡು ತೆರಿಗೆಯನ್ನು ವಸೂಲಿ ಮಾಡುತ್ತಿದ್ದಾನೆ.

Synonyms : ಕರ, ತೆರಿಗೆ


Translation in other languages :

वह महसूल जो बाजार के चौक या पटरी पर सौदा बेचने वालों से लिया जाता है।

एक आदमी बाजार के दिन घूम-घूम कर तहबाजारी वसूल रहा था।
झूरी, तहबाज़ारी, तहबाजारी

Charge against a citizen's person or property or activity for the support of government.

revenue enhancement, tax, taxation