Copy page URL Share on Twitter Share on WhatsApp Share on Facebook
Get it on Google Play
Meaning of word ಕಠೋರ from ಕನ್ನಡ dictionary with examples, synonyms and antonyms.

ಕಠೋರ   ನಾಮಪದ

Meaning : ಕೆಟ್ಟದಾಗಿ ನಡೆದುಕೊಳ್ಳುವುದು

Example : ಕೆಲವು ಬಾರಿ ಪೊಲೀಸರು ಕಳ್ಳರ ಬಾಯಿ ಬಿಡಿಸಲು ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.

Synonyms : ಕಠಿಣ, ಕೆಟ್ಟದಾಗಿ


Translation in other languages :

कठोर या सख़्त व्यवहार।

कभी-कभी पुलिस को अपराधियों के साथ सख्ती बरतनी पड़ती है।
कड़ाई, सख़्ती, सख्ती

A cruel act. A deliberate infliction of pain and suffering.

cruelty, inhuman treatment

ಕಠೋರ   ಗುಣವಾಚಕ

Meaning : ಯಾರಲ್ಲಿ ದಯೆ ಇಲ್ಲದೆ ಇರುವುದೋ

Example : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

Synonyms : ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


Translation in other languages :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

Meaning : ಯಾವುದೋ ಒಂದನ್ನು ಗಳಿಸಲು ಕಠೋರತೆ, ದೃಡತೆ ಅಥವಾ ಸರ್ಥಕತೆಯನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವರು

Example : ಕಠಿಣ ಪರಿಶ್ರಮದ ಫಲವಾಗಿ ನನಗೆ ಈ ಬಾರಿ ಗಣಿತದಲ್ಲಿ ಒಳ್ಳೆಯ ಅಂಕ ಬಂದಿದೆ.

Synonyms : ಕಠಿಣ


Translation in other languages :

जिसमें कठोरता, दृढ़ता या सतर्कता का अधिक ध्यान रखा जाता हो।

अपराधी पर कड़ी निगाह रखनी होगी।
कड़े परीक्षण के पश्चात् यह परिणाम मिला है।
चाकचौबंद सुरक्षा के बीच मतदान हुआ।
कठोर, कड़ा, चाक-चौबंद, चाकचौबंद, पुख़्ता, पुख्ता, सख़्त, सख्त

Meaning : ಯಾರೋ ಒಬ್ಬರು ಸಿರಿಯಾದ ರೀತಿಯಲ್ಲಿ ಪ್ರಾಮಾಣಿಕವಾಗಿ ಅಥವಾ ನಿರ್ಧರಿಸಿದ ಪ್ರಮಾಣ ಅಥವಾ ಗಡಿಗಿಂತ ಅಧಿಕವಾಗಿರುವುದು

Example : ಇಂದು ಅವನು ಇಷ್ಟು ದೊಡ್ಡ ಸ್ಥಾನಕ್ಕೆ ಏರಿದ್ದಾನಂದರೆ ಇದ್ದೆಲ್ಲಾ ಅವನ ಅಸಾಧಾರಣ ಪರಿಶ್ರಮದ ಫಲವೆ ಸರಿ

Synonyms : ಅಸಾಧಾರಣ, ಕಠಿಣ


Translation in other languages :

जो अपनी उचित, नियत या निर्धारित मात्रा, मान या सीमा से अधिक हो।

आज वह जो कुछ भी है, यह उसकी कड़ी मेहनत का नतीजा है।
असाधारण, कड़ा

Meaning : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

Example : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


Translation in other languages :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

Meaning : ಯಾರೋ ಒಬ್ಬರ ಸ್ವಭಾವ ಸರಿಯಿರದ ಅಥವಾ ಒಳ್ಳೆಯವರಾಗಿ ಕಾಣುವುದಿಲ್ಲ

Example : ಅವಳ ಕಟುವಾದ ಮಾತು ಯಾರಿಗೂ ಇಷ್ಟವಿವಾಗುವುದಿಲ್ಲ.

Synonyms : ಕಟುವಾದ, ಕಠಿಣವಾದ ತೀಕ್ಷಣವಾದ, ಖಡಕ್ ಮಾತು, ಬಿರುಸಿನ, ಹರಿತವಾದ


Translation in other languages :

जिसकी प्रकृति अच्छी न हो या जो भला न लगे (वचन)।

उसकी कड़वी बोली किसी को अच्छी नहीं लगती।
कटु, कटुक, कड़वा, कड़ुआ, कड़ुवा, तीक्ष्ण, तीखा

Meaning : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

Example : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರವಾದ, ಕಠೋರವಾದಂತ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


Translation in other languages :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर