Copy page URL Share on Twitter Share on WhatsApp Share on Facebook
Get it on Google Play
Meaning of word ಕಠೋರವಾದಂತ from ಕನ್ನಡ dictionary with examples, synonyms and antonyms.

ಕಠೋರವಾದಂತ   ಗುಣವಾಚಕ

Meaning : ಯಾರಲ್ಲಿ ದಯೆ ಇಲ್ಲದೆ ಇರುವುದೋ

Example : ಕಂಸ ಒಬ್ಬ ಕ್ರೂರಿಯಾಗಿದ್ದು ವಸುದೇವ ಮತ್ತು ದೇವಕಿಯನ್ನು ಕಾರಾಗೃಹಕ್ಕೆ ತಳ್ಳಿದ.

Synonyms : ಕಠೋರ, ಕಠೋರವಾದ, ಕಠೋರವಾದಂತಹ, ಕರುಣಿಯಿಲ್ಲದ, ಕರುಣಿಯಿಲ್ಲದಂತ, ಕರುಣಿಯಿಲ್ಲದಂತಹ, ಕ್ರೂರಿ, ಕ್ರೂರಿಯಾದ, ಕ್ರೂರಿಯಾದಂತ, ಕ್ರೂರಿಯಾದಂತಹ, ದಯವಿಲ್ಲದ, ದಯವಿಲ್ಲದಂತ, ದಯವಿಲ್ಲದಂತಹ, ದಾಕ್ಷಿಣ್ಯವಿಲ್ಲದ, ದಾಕ್ಷಿಣ್ಯವಿಲ್ಲದಂತ, ದಾಕ್ಷಿಣ್ಯವಿಲ್ಲದಂತಹ, ನಿರ್ದಯಿ, ನಿರ್ದಯಿಯಾದ, ನಿರ್ದಯಿಯಾದಂತ, ನಿರ್ದಯಿಯಾದಂತಹ, ನಿಶ್ಕರುಣಿ, ನಿಶ್ಕರುಣಿಯಾದ, ನಿಶ್ಕರುಣಿಯಾದಂತ, ನಿಶ್ಕರುಣಿಯಾದಂತಹ, ನಿಷ್ಠುರ, ನಿಷ್ಠುರವಾದ, ನಿಷ್ಠುರವಾದಂತ, ನಿಷ್ಠುರವಾದಂತಹ


Translation in other languages :

Without mercy or pity.

An act of ruthless ferocity.
A monster of remorseless cruelty.
pitiless, remorseless, ruthless, unpitying

Meaning : ತುಂಬಾ ಒರಟಾದ ಅಥವಾ ಕಿವಿಗೆ ಕೇಳಲಿಕ್ಕೆ ಸಾಧ್ಯವಾಗದಂತಹ ಧ್ವನಿ ಅಥವಾ ಶಬ್ದ

Example : ಕಾಗೆಯು ಕರ್ಕಶವಾಗಿ ಕೂಗುತ್ತಿತ್ತು.

Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತಹ, ಕರ್ಕಶ, ಕರ್ಕಶವಾದ, ಕರ್ಕಶವಾದಂತ, ಕರ್ಕಶವಾದಂತಹ


Translation in other languages :

जो सुनने में कड़ा लगे।

सीता अपने बेटे से कभी भी कर्कश स्वर में बात नहीं करती।
कठोर, कड़ा, कर्कश, कर्णकटु, सख़्त, सख्त

Meaning : ಯಾವುದು ಅಧಿಕಾ ಪ್ರಮಾಣದಲ್ಲಿ ಇರುವ ಕಾರಣದಿಂದ ಅದನ್ನು ಸಹಿಸಿಕೊಳ್ಳುವುದು ಕಠಿಣವಾಗಿರುತ್ತದೆಯೋ

Example : ನಾಗಪುರದಲ್ಲಿ ಬಿರುಸಾದ ಬಿಸಿಲಿದೆ.

Synonyms : ಕಠಿಣ, ಕಠಿಣವಾದ, ಕಠಿಣವಾದಂತ, ಕಠಿಣವಾದಂತಹ, ಕಠೋರ, ಕಠೋರವಾದ, ಕಠೋರವಾದಂತಹ, ಬಿರುಸಾದ, ಬಿರುಸಾದಂತ, ಬಿರುಸಾದಂತಹ, ಬಿರುಸು


Translation in other languages :

जो मात्रा अधिक होने के कारण सहन करने में कठिन हो।

नागपुर में कड़ी धूप होती है।
कड़क, कड़ा, कडा, तेज, तेज़, प्रखर