Copy page URL Share on Twitter Share on WhatsApp Share on Facebook
Get it on Google Play
Meaning of word ಕಡಿತ from ಕನ್ನಡ dictionary with examples, synonyms and antonyms.

ಕಡಿತ   ನಾಮಪದ

Meaning : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವ

Example : ತಾತನಿಗೆ ನವೆ ಹತ್ತಿಕೊಂಡು ಒದ್ದಾಡುತ್ತಿದ್ದಾರೆ.

Synonyms : ಕಜ್ಜಿ, ಕೆರತ, ತಿಮಿರ, ತೀಡಿಕೆ, ತುರಕೆ, ತುರಿಕೆ, ತುರಿಸು, ನವೆ


Translation in other languages :

चुल या खुजली उठने की अवस्था या भाव।

दाद की खुजलाहट से वह बहुत परेशान है।
खुजलाहट, चुनचुनी, चुल, चुलचुलाहट, चुलचुली

An irritating cutaneous sensation that produces a desire to scratch.

itch, itchiness, itching

Meaning : ಹಾವು, ಕೊಂಡಿ ಚೇಳು ಮುಂತಾದ ವಿಷ ಜಂತುಗಳು ಕಚ್ಚಿದರೆ ಅಥವಾ ಕಡಿದಾಗ ಆಗುವ ಗಾಯ

Example : ಹಾವು ಕಚ್ಚಿದ ಜಾಗ ನೀಲಿಯಾಗುತ್ತಿದೆ.

Synonyms : ಕಚ್ಚು ಗಾಯ, ಕಚ್ಚುವುದು, ಕಡಿಯುವಿಕೆ, ಕಡಿಯುವುದು, ದಂಶನ


Translation in other languages :

साँप,बिच्छू आदि विषैले जंतुओं के काटने या डंक मारने से होनेवाला घाव।

दंश नीला पड़ गया है।
आदंश, दंश

A painful wound caused by the thrust of an insect's stinger into skin.

bite, insect bite, sting

Meaning : ಕೂದಲು, ಬಟ್ಟೆ ಮೊದಲಾದವುಗಳನ್ನು ಕತ್ತರಿಸುವ ಒಂದು ಸಾಧನ

Example : ಈ ಕತ್ತರಿ ಹರಿತವಾಗಿಲ್ಲ

Synonyms : ಕತ್ತರಿ, ಖೋತ


Translation in other languages :

बाल,कपड़े आदि कतरने का एक औज़ार।

इस कैंची में धार नहीं है।
कतरनी, कर्तनी, कैंची, पत्रपाली

An edge tool having two crossed pivoting blades.

pair of scissors, scissors

Meaning : ಒಂದು ರೋಗದಿಂದ ಶರೀರದಲ್ಲಿ ತುಂಬಾ ನವೆಯುಂಟಾಗುತ್ತದೆ

Example : ಅವನು ನವೆಯಿಂದ ಪೇಚಾಡುತ್ತಿದ್ದಾನೆಒದ್ದಾಡುತ್ತಿದ್ದಾನೆ

Synonyms : ಕಜ್ಜಿ, ಕೆರತ, ತುರಿ, ತುರಿಕೆ, ನವೆ, ಹುರುಕು


Translation in other languages :

एक रोग जिसमें शरीर बहुत खुजलाता है।

वह खुजली से परेशान है।
कंडु, खाज, खुजली, पामन्, राका

Meaning : ನವೆ ಅಥವಾ ಕೆರೆತ ಉಂಟಾಗುವ ಸ್ಥಿತಿ ಅಥವಾ ಭಾವು

Example : ನನ್ನ ಕಾಲಿನಲ್ಲಿ ನವೆಯಾಗುತ್ತಿದೆ.

Synonyms : ಕೆರತ, ತಿಡಿಕೆ, ತಿಮಿರ, ತೀಟೆ, ತುರಿಕೆ, ತುರಿಸುವಿಕೆ, ತುರುಕೆ, ನವೆ


Translation in other languages :

किसी अंग के मले या सहलाए जाने की प्रबल इच्छा।

मेरे पैर में खुजली हो रही है।
खुजली, चुल

An irritating cutaneous sensation that produces a desire to scratch.

itch, itchiness, itching

Meaning : ಯಾವುದೇ ವಸ್ತುಗಳ ಕೊರೆತೆ ಇದ್ದು ಅದನ್ನು ಪೂರ್ಣ ಮಾಡಲು ಅದನ್ನು ಕಳುಹಿಸುವ ಅಥವಾ ನೀಡುವ ಕ್ರಿಯೆ

Example : ಈ ನಗರದಲ್ಲಿ ವಿದ್ಯುತ್ ಕಡಿತ ಈಗ ಕಡಿಮೆಯಾಗಿದೆ.

Synonyms : ಪವರ್ ಕಟ್ಟ್


Translation in other languages :

किसी वस्तु आदि की कमी को पूरा करने के लिए उसे भेजने या देने की क्रिया।

इस शहर में बिजली की आपूर्ति कम हो गई है।
अपवर्ग, आपूर्ति, पूर्ति, संभरण, सप्लाई, समायोजन

The activity of supplying or providing something.

provision, supply, supplying

Meaning : ಹಲ್ಲಿನಿಂದ ಕಚ್ಚಿದ್ದರಿಂದ ಆದ ಗಾಯ

Example : ಕಚ್ಚಿದ ಜಾಗಕ್ಕೆ ಸಂಜಯ ಮುಲಾಮನ್ನು ಹಚ್ಚುತ್ತಿದ್ದಾನೆ.

Synonyms : ಕಚ್ಚು ಗಾಯ, ಕಚ್ಚುವುದು, ಕಡಿಯುವಿಕೆ, ಕಡಿಯುವುದು, ದಂಶನ


Translation in other languages :

वह घाव जो दाँत काटने से हुआ हो।

संजय दंश पर मरहम-पट्टी कर रहा है।
दंश

A wound resulting from biting by an animal or a person.

bite