Meaning : ಯಾವುದರ ಬೆಲೆ ಕಡಿಮೆಯಿದೆಯೋ ಅಥವಾ ಕಡಿಮೆ ಬೆಲೆಗೆ ದೊರೆಯುವಂತಹ
Example :
ಇಲ್ಲಿ ಕಡಿಮೆ ಬೆಲೆಯ ವಸ್ತುಗಳನ್ನು ಮಾರಾಟಮಾಡಲಾಗುತ್ತದೆ.
Synonyms : ಕಡಿಮೆ ಖರ್ಚಿನ, ಕಡಿಮೆ ಖರ್ಚಿನಂತಹ, ಕಡಿಮೆ ಬೆಲೆಯ, ಕಡಿಮೆ ಬೆಲೆಯಂತ, ಕಡಿಮೆ ಬೆಲೆಯಂತಹ
Translation in other languages :
Relatively low in price or charging low prices.
It would have been cheap at twice the price.