Meaning : ಯಾವುದಾದರು ವಸ್ತು, ಅಂಕ ಮೊದಲಾದವುಗಳಲ್ಲಿ ಯಾವುದಾದರು ಅಂಶವನ್ನು ತೆಗೆಯುವುದು ಅಥವಾ ಕಡಿಮೆ ಮಾಡುವುದು
Example :
ಸರ್ಕಾರ ದೈನಿಕ ಅವಶ್ಯಕತೆಯ ವಸ್ತುಗಳ ಮೌಲ್ಯವನ್ನು ಕಡಿಮೆ ಮಾಡಿದೆ.
Synonyms : ಕಡಿಮೆಗೊಳಿಸು
Translation in other languages :
किसी वस्तु, अंक, आदि में से कोई अंश निकालना या कम करना।
सरकार ने दैनिक आवश्यकताओं की चीज़ों का मूल्य घटाया।Meaning : ಯಾವುದೋ ವಸ್ತುವಿನಿಂದ ಯಾವುದಾದರು ಅಂಶವನ್ನು ಬೇರೆ ಮಾಡುವುದು
Example :
ಲೆಕ್ಕಿಗನು ನನ್ನ ಸಂಬಳದಲ್ಲಿ ಇಪ್ಪತ್ತು ಪ್ರತಿಶತ ಗಳಿಕೆಯನ್ನು ಹಿಡಿದುಕೊಂಡಿದ್ದಾನೆ.
Translation in other languages :