Meaning : ಕೃಷ್ಣ ಪಕ್ಷದ ರಾತ್ರಿಯಲ್ಲಿ ನಾಲ್ಕು ದಿಕ್ಕುಗಳಲ್ಲಿಯೂ ಗಾಡವಾದ ಕತ್ತಲು ಆವರಿಸಿಕೊಂಡಿರುತ್ತದೆ ಅಥವಾ ಚಂದ್ರನ ಬೆಳಕು ಸಹ ಬರುವುದಿಲ್ಲ
Example :
ತುಳಸೀದಾಸರು ತಮ್ಮ ಪತ್ನಿ ಕಾಣದೇ ಕತ್ತಲೆಯ ರಾತ್ರಿಯಲ್ಲಿಯೇ ಮನೆಯನ್ನು ಬಿಟ್ಟು ಹೊರ ಹೋದರು.
Synonyms : ಅಂಧಕಾರ, ಕತ್ತಲ ರಾತ್ರಿ, ಕತ್ತಲು
Translation in other languages :
ऐसी रात जिसमें चारों तरफ़ अँधेरा छाया रहता है या चंद्रमा की रोशनी नहीं होती।
घर में रत्नावली को न पाकर तुलसीदास अँधेरी रात में ही घर से निकल पड़े।