Copy page URL Share on Twitter Share on WhatsApp Share on Facebook
Get it on Google Play
Meaning of word ಕಥನ from ಕನ್ನಡ dictionary with examples, synonyms and antonyms.

ಕಥನ   ನಾಮಪದ

Meaning : ಉತ್ತಮ ಆಖ್ಯಾನ ಅಥವಾ ಕಥಾ ನೀರೂಪಣೆ ಮಾಡುವ ಸ್ಥಿತಿ, ಗುಣ ಅಥವಾ ಭಾವನೆ

Example : ಪ್ರಪಂಚದ ಭಾಷೆಗಳಲ್ಲಿ ಅದ್ಭುತವಾದ ಕಥಾನಕಗಳಿವೆ.

Synonyms : ಆಖ್ಯಾನ, ಆಖ್ಯಾಯಿಕೆ, ಕಥಾ ನಿರೂಪಣೆ, ಕಥಾನಕ, ವೃತ್ತಾಂತ ನಿರೂಪಣೆ


Translation in other languages :

कथनीय या वाच्य होने की अवस्था, गुण या भाव।

लोकभाषाओं में अद्भुत कथनीयता है।
कथनीयता, वाच्यता

Meaning : ಸಾಮಾನ್ಯವಾಗಿ ಅತಿಮಾನುಷ ಅಥವಾ ಕಲ್ಪಿತ ವ್ಯಕ್ತಿಗಳು, ಮೊದಲಾದವರನ್ನು ಪ್ರಾಕೃತಿಯ ಅಥವಾ ಸಾಮಾಜಿಕ ವಿದ್ಯಮಾನಗಳು ಮೊದಲಾದವುಗಳ ವಿಷಯದಲ್ಲಿ ಜನಸಾಮಾನ್ಯರ ಭಾವನೆಗಳನ್ನೂ ಒಳಗೊಂಡ ಸಾಂಪ್ರದಾಯಿಕ ಕತೆ

Example : ಒಬ್ಬ ಪುರಾಣ ಹೇಳುವುದರಲ್ಲಿ ತುಂಬಾ ಆಸಕ್ತನಾಗಿದ್ದ

Synonyms : ಪುರಾಣ


Translation in other languages :

वह पारंपरिक कहानी जिसे इतिहास में भी जगह मिली हो।

वह मिथक पढ़ने में रुचि लेता है।
मिथक

A traditional story accepted as history. Serves to explain the world view of a people.

myth