Meaning : ಚಂಚಲತೆ ಇಲ್ಲದೆ ಅಥವಾ ಸ್ಥಿರ ಅಥವಾ ಅಚಲವಾಗಿ ನಿಂತಿರುವ ಸ್ಥಿತಿ ಕ್ರಿಯೆ ಅಥವಾ ಭಾವನೆ
Example :
ಅವನು ತನ್ನ ದೃಢತೆಯನ್ನು ಕಾಪಾಡಿಕೊಂಡಿದ್ದಾನೆ.
Synonyms : ಅಚಲ, ಅಚಲತೆ, ಅಲುಗಾಡದೆ, ದೃಢತೆ, ಮಿಸುಕಾಡದೆ, ಸ್ಥಿರತೆ
Translation in other languages :
कंपित न होने की अवस्था, क्रिया या भाव।
देखने पर कई वस्तुओं में अकंपन दिखता है पर उनके अंदर कंपन होता रहता है।A state of no motion or movement.
The utter motionlessness of a marble statue.