Copy page URL Share on Twitter Share on WhatsApp Share on Facebook
Get it on Google Play
Meaning of word ಕದಿಯುವ from ಕನ್ನಡ dictionary with examples, synonyms and antonyms.

ಕದಿಯುವ   ಗುಣವಾಚಕ

Meaning : ಕಳವು ಮಾಡುವುದಕ್ಕೆ ಯೋಗ್ಯವಾದಂತಹ

Example : ಅವನ ಗಮನ ಕಳ್ಳತನ ಮಾಡುವ ವಸ್ತುಗಳ ಕಡೆ ಹರಿಯಿತು.

Synonyms : ಅಪಹರಿಸುವ, ಅಪಹರಿಸುವಂತ, ಅಪಹರಿಸುವಂತಹ, ಕದಿಯುವಂತ, ಕದಿಯುವಂತಹ, ಕಳವು ಮಾಡುವ, ಕಳವು ಮಾಡುವಂತ, ಕಳವು ಮಾಡುವಂತಹ


Translation in other languages :

छीनने योग्य।

वह अपहार्य वस्तु की ओर लपका।
अपहार्य

Meaning : ಕಳ್ಳತನ ಮಾಡುವ ಅಥವಾ ಕದಿಯುವಂತಹ

Example : ಅಪಹರಣ ಮಾಡುವ ವ್ಯಕ್ತಿಗಳ ಜೊತೆಯಲ್ಲಿ ಜಾಗೃತಿಯಿಂದ ಇರುವುದು ಅವಶ್ಯವಾಗಿದೆ.

Synonyms : ಅಪರಣ ಮಾಡುವ, ಅಪರಣ-ಮಾಡುವ, ಅಪಹರಣ, ಅಪಹರಣ ಮಾಡುವಂತ, ಅಪಹರಣ ಮಾಡುವಂತಹ, ಅಪಹರಣ-ಮಾಡುವಂತ, ಅಪಹರಣ-ಮಾಡುವಂತಹ, ಕದಿಯುವಂತ, ಕದಿಯುವಂತಹ, ಕಳ್ಳತನ ಕಳ್ಳತನ ಮಾಡುವ, ಕಳ್ಳತನ ಮಾಡುವಂತ, ಕಳ್ಳತನ ಮಾಡುವಂತಹ, ಕಳ್ಳತನ-ಮಾಡುವ, ಕಳ್ಳತನ-ಮಾಡುವಂತ, ಕಳ್ಳತನ-ಮಾಡುವಂತಹ


Translation in other languages :

चोरी करने वाला या छीनने वाला।

अपहार व्यक्तियों से सतर्क रहना आवश्यक है।
अपहार