Copy page URL Share on Twitter Share on WhatsApp Share on Facebook
Get it on Google Play
Meaning of word ಕದ್ದುಕೊಂಡು ಹೋಗು from ಕನ್ನಡ dictionary with examples, synonyms and antonyms.

ಕದ್ದುಕೊಂಡು ಹೋಗು   ಕ್ರಿಯಾಪದ

Meaning : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

Example : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

Synonyms : ಕಳವು ಮಾಡು, ಕೊಳ್ಳೆ ಹೊಡೆ, ದೋಚು, ಲೋಟಿ ಮಾಡು


Translation in other languages :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना