Meaning : ತನಗೆ ತಾನೇ ಕಲ್ಪಿಸಿಕೊಂಡು ಕತೆ ಕಟ್ಟಿ ಹೇಳುವುದು
Example :
ವಿನಯನು ತನ್ನ ಮಾತಿನಲ್ಲಿ ಕಪೋಲಕಲ್ಪಿತ ಕತೆಗಳನ್ನು ಕಟ್ಟುವುದರಿಂದ ಆತನ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ.
Meaning : ವಾಸ್ತವಕ್ಕೆ ದೂರವಾದಂತಹ ಮತ್ತು ಕಲ್ಪನೆಯಲ್ಲಿ ಕಟ್ಟಿದಂತಹ
Example :
ಇದು ನನಗೆ ಕಪೋಲಕಲ್ಪಿತವಾದಂತಹ ವಿಷಯವಾಗಿದೆ.
Synonyms : ಕಪೋಲಕಲ್ಪಿತವಾದ, ಕಪೋಲಕಲ್ಪಿತವಾದಂತ, ಕಪೋಲಕಲ್ಪಿತವಾದಂತಹ
Translation in other languages :