Copy page URL Share on Twitter Share on WhatsApp Share on Facebook
Get it on Google Play
Meaning of word ಕಪ್ಪು ಮಚ್ಚೆ from ಕನ್ನಡ dictionary with examples, synonyms and antonyms.

ಕಪ್ಪು ಮಚ್ಚೆ   ನಾಮಪದ

Meaning : ತ್ವಚೆಯ ಮೇಲೆ ಉಂಟಾಗುವ ಕಲೆ ಅಥವಾ ಕಪ್ಪು ಬಣ್ಣದ ತುಂಬಾ ಚಿಕ್ಕ ಪ್ರಾಕೃತಿಕವಾದ ಚಿಹ್ನೆ ಅಥವಾ ಗುರುತು

Example : ಅವಳ ಗಲ್ಲದ ಮೇಲೆ ಕಪ್ಪು ಕಲೆಮಚ್ಚೆ ಇದೆ.

Synonyms : ಕಪ್ಪು ಗುರುತು, ಕಪ್ಪು ಚಿಹ್ನೆ, ಕಪ್ಪುಕಲೆ, ಗುರುತು, ದೇಹದ ಮೇಲಿನ ಕಪ್ಪು ಕಲೆ, ಮಚ್ಚೆ, ಮತ್ತಿ


Translation in other languages :

त्वचा पर होने वाला काले या लाल रंग का बहुत छोटा प्राकृतिक चिह्न या दाग।

उसके गाल पर काला तिल है।
तिल, त्वचा तिल

A small congenital pigmented spot on the skin.

mole