Meaning : ಯಾವುದೋ ತಳ ಅಥವಾ ಬುಡದ ಮೇಲಿರಾಗಿರುವ ಚಿಹ್ನೆ
Example :
ಈ ಬಟ್ಟೆಯನ್ನು ಎಷ್ಟೋ ಸಲ ಒಗೆದರು ಅದರ ಮೇಲೆ ಆಗಿದ್ದಂತಹ ಕಲೆಯು ಹೋಗಲಿಲ್ಲ.
Synonyms : ಕಲಂಕ, ಕಲೆ, ಸುಟ್ಟ ಗುರುತು
Translation in other languages :
Meaning : ಯಾವುದಾದರು ಕಾರ್ಯದಲ್ಲಿ ಎಲ್ಲರು ಒಟ್ಟುಕೂಡುವುದಕ್ಕಾಗಿ ಯಾರನ್ನಾದರೂ ಆದರ ಪೂರ್ವಕವಾಗಿ ಹೇಳುವುದು ಅಥವಾ ಕರೆಯುವ ಕ್ರಿಯೆ
Example :
ಶೀಲಾಜಿ ಅವರ ಆಹ್ವಾನದ ಮೇಲೆ ನಾನು ಕಾರ್ಯದಲ್ಲಿ ಪಾಲ್ಗೊಂಡೆ.
Synonyms : ಆಮಂತ್ರಣ, ಆಹ್ವಾನ, ಕರೆಯುವಿಕೆ
Translation in other languages :
A request (spoken or written) to participate or be present or take part in something.
An invitation to lunch.Meaning : ಯಾವುದೇ ದ್ರವ ಪದಾರ್ಥದ ಸಣ್ಣ ಹನಿಯೊಂದು ಇತರೆ ವಸ್ತುಗಳ ಮೇಲೆ ಸಿಡಿದು ಅದರ ಗುರುತು ಬಿದ್ದಿರುವುದು
Example :
ನನ್ನ ಬಟ್ಟೆಗೆ ಕಪ್ಪುಬಣ್ಣದ ಕಲೆಯಾಗಿದೆ.
Synonyms : ಕಲೆ
Translation in other languages :
Meaning : ಯಾವುದಾದರು ಸಭೆಯಲ್ಲಿ ಯಾವುದಾದರು ಉದ್ದೇಶದಿಂದ ಏನನ್ನಾದರೂ ಹೇಳುವುದು
Example :
ಇಂದು ಪ್ರಧಾನಮಂತ್ರಿಯು ಒಂದು ವಿಶಾಲ ಜನಸಭೆಯನ್ನು ಕರೆದರು.
Synonyms : ಕೂಗು, ಜೋರಾಗಿ ಕರೆ, ಸಂಬೋಧನೆ ಮಾಡು, ಸಂಬೋಧಿಸು
Translation in other languages :
किसी सभा आदि में किसी उद्देश्य से कुछ कहना।
आज प्रधानमंत्री ने एक विशाल जनसभा को संबोधित किया।Meaning : ಬೆಂಕಿಯ ಮೇಲೆ ಪದಾರ್ಥಗಳನ್ನು ಬೇಯಿಸಿ ಸಿದ್ಧಪಡಿಸು
Example :
ನೀವು ಐದು ನಿಮಿಷ ಇರಿ ಈಗಲೇ ಪೂರಿಗಳನ್ನು ತೆಗೆಯುತ್ತೀನಿ.
Synonyms : ತೆಗೆ
Translation in other languages :
Meaning : ಆಮಂತ್ರಣ ನೀಡುವುದು
Example :
ಅವನು ತನ್ನ ಮದುವೆಗೆ ನಮ್ಮನೆಲ್ಲಾ ಆಮಂತ್ರಿಸಿದನು.
Synonyms : ಆಮಂತ್ರಣ ಕೊಡು, ಆಮಂತ್ರಣ ನೀಡು, ಆಮಂತ್ರಿಸು, ಆಹ್ವಾನ ಕೊಡು, ಆಹ್ವಾನ ನೀಡು, ಔತಣ ನೀಡು, ಕರೆನೀಡು
Translation in other languages :
न्योता देना।
उसने अपनी शादी में हम सबको निमंत्रित किया है।Meaning : ಯಾವುದಾದರು ಹೆಸರಿನಿಂದ ಅವರನ್ನು ಸಂಬೋಧಿಸಿ ಕರೆಯುವ ಕ್ರಿಯೆ
Example :
ಜನರು ಗಾಂಧೀಜಿ ಅವರನ್ನು ಬಾಪು ಎಂದು ಸಹ ಕರೆಯುವರು.
Synonyms : ಕೂಗು
Translation in other languages :