Copy page URL Share on Twitter Share on WhatsApp Share on Facebook
Get it on Google Play
Meaning of word ಕರ್ತೃ from ಕನ್ನಡ dictionary with examples, synonyms and antonyms.

ಕರ್ತೃ   ನಾಮಪದ

Meaning : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ

Example : ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.

Synonyms : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸತ್ಯ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ


Translation in other languages :

सहृदय, धर्मी और सदा दूसरों की सहायता करने वाला व्यक्ति।

महात्मा गाँधी देवता थे।
देवता

A man of such superior qualities that he seems like a deity to other people.

He was a god among men.
god

Meaning : ಹಿಂದುಗಳಲ್ಲಿ ಶ್ರಾದ್ಧ ಕರ್ಮ ಮಾಡುವ ವ್ಯಕ್ತಿ

Example : ನಮ್ಮ ಮನೆಯಲ್ಲಿ ದೊಡ್ಡ ಮಗನೆ ಕರ್ತೃನಾಗಿ ಕರ್ಮಗಳನ್ನು ಮಾಡುತ್ತಾನೆ.

Synonyms : ಕರ್ತ


Translation in other languages :

हिन्दुओं में श्राद्ध कर्म करने वाला व्यक्ति।

हमारे यहाँ अक्सर बड़ा लड़का ही कर्त्ता होता है।
करता, कर्ता, कर्त्ता

Meaning : ಗ್ರಂಥವನ್ನು ರಚಿಸುವವ

Example : ಕುವೆಂಪು ಒಬ್ಬ ಒಳ್ಳೆಯ ಗ್ರಂಥಕರ್ತರು.

Synonyms : ಕೃತಿಕಾರ, ಗ್ರಂಥಕರ್ತ, ನಿರ್ಮಾತೃ, ಬರಹಗಾರ, ರಚಯಿತ, ಲೇಖಕ, ಸಾಹಿತಿ


Translation in other languages :

ग्रंथ की रचना करने वाला।

ग्रंथकार की महत्ता उसके ग्रंथ से आँकी जाती है।
ग्रंथकर्ता, ग्रंथकर्त्ता, ग्रंथकार, ग्रन्थकर्ता, ग्रन्थकर्त्ता, ग्रन्थकार

Writes (books or stories or articles or the like) professionally (for pay).

author, writer