Copy page URL Share on Twitter Share on WhatsApp Share on Facebook
Get it on Google Play
Meaning of word ಕರ್ಬು from ಕನ್ನಡ dictionary with examples, synonyms and antonyms.

ಕರ್ಬು   ನಾಮಪದ

Meaning : ಬೇರೆಯವರ ಲಾಭ ಮತ್ತು ಹಿತವನ್ನು ನೋಡಿ ಮನಸ್ಸಿನಲ್ಲಿ ಆಗುವ ಕಷ್ಟ

Example : ನನ್ನ ಅಭಿವೃದಿಯನ್ನು ಅವನು ಕಂಡು ಅಸೂಯೆ ಪಡುತ್ತಿದ್ದ.

Synonyms : ಅತೃಪ್ತಿ, ಅಸಮಾಧಾನ, ಅಸೂಯೆ, ಈರ್ಷ್ಯೆ, ಕಿಚ್ಚು, ಮಾತ್ಸರ್ಯ, ಸಂಕಟ, ಹೊಟ್ಟ ಕಿಚ್ಚು, ಹೊಟ್ಟೆ ಉರಿ, ಹೊಟ್ಟೆ ಕಿಚ್ಚು, ಹೊಟ್ಟೆಉರಿ


Translation in other languages :

दूसरे का लाभ या हित देखकर होने वाला मानसिक कष्ट।

मेरी तरक्की देखकर उसे ईर्ष्या हो रही है।
अक्षमा, अनख, अनर्थभाव, असूया, आग, आदहन, इकस, इक्कस, इरषा, इरषाई, ईरखा, ईर्षण, ईर्षणा, ईर्षा, ईर्ष्या, उड़ैच, कुढ़न, जलन, डाह, दाह, द्वेश, द्वेष, मत्सर, रश्क, रीस, हसद

A feeling of jealous envy (especially of a rival).

green-eyed monster, jealousy