Copy page URL Share on Twitter Share on WhatsApp Share on Facebook
Get it on Google Play
Meaning of word ಕರ್ಮಚಾರಿ from ಕನ್ನಡ dictionary with examples, synonyms and antonyms.

ಕರ್ಮಚಾರಿ   ನಾಮಪದ

Meaning : ಆ ಕೆಲಸಗಾರನು ಯಾರೋ ಒಬ್ಬರ ಅಧೀನದಲ್ಲಿ ಇರುವನು

Example : ಅವನು ತನ್ನ ಸೇವಕನನ್ನು ಸಂತೋಷದಿಂದ ಇಟ್ಟುಕೊಂಡಿದ್ದಾನೆ.

Synonyms : ಕೆಲಸಗಾರ, ಚಾಕರಿ ಮಾಡುವವ, ನೌಕರ, ಸೇವಕ


Translation in other languages :

वह कर्मचारी जो किसी के अधीन हो।

वे अपने मातहतों को खुश रखते हैं।
अधीनस्थ कर्मचारी, मातहत

An assistant subject to the authority or control of another.

foot soldier, subordinate, subsidiary, underling

Meaning : ಯಾರೋ ಒಬ್ಬರ ಕೈ ಕೆಳಗೆ ಇರುವುದು ಅಥವಾ ಹಾಗೆ ಯಾರೋ ಒಬ್ಬರು ಆ ಸ್ಥಾನಕ್ಕೆ ಬಂದು ಅವರಿಂದ ಕೆಲಸ ಮಾಡಿಸುವವ

Example : ರಾಮ ರಜದಿನಗಳಲ್ಲಿ ಹೊರಗೆ ಹೋಗುವ ಮುನ್ನ ತನ್ನ ಕೆಲಸದವನನ್ನು ಬಿಡಿಸಿ ಹೋಗುವನು.

Synonyms : ಕೆಲಸಗಾರನು, ಕೆಲಸದವನು, ಚಾಕರಿ ಮಾಡುವವ, ನೌಕರ, ಸೇವಕ


Translation in other languages :

किसी के अधीन रहकर अथवा यों ही किसी के स्थान पर उसकी ओर से काम करनेवाला।

राम छुट्टी पर जाने से पहले अपना प्रतिपुरुष नियुक्त कर दिया है।
प्रतिपुरुष

A person or thing that takes or can take the place of another.

replacement, substitute

Meaning : ಕೈಯಿಂದ ವಿಶೇಷ ಪ್ರಕಾರದ ಕೆಲಸಗಳನ್ನು ಮಾಡುವ ವ್ಯಕ್ತಿ ಅಥವಾ ಯಾವುದಾದರು ವಿಶೇಷ ಕಾರ್ಯದಲ್ಲಿ ನಿಪುಣನಾದವ

Example : ಕೆಲಸಗಾರ ಇಂದು ಕೆಲಸಕ್ಕೆ ಬಂದಿಲ್ಲ

Synonyms : ಕೆಲಸಗಾರ


Translation in other languages :

हाथ से विशेष प्रकार का काम करने वाला व्यक्ति या किसी विशेष कार्य में निपुण।

कारीगर आज काम पर नहीं आया है।
कारीगर

A skilled worker who practices some trade or handicraft.

artificer, artisan, craftsman, journeyman