Meaning : ಮಧುರವಾದ ಶಬ್ಧವನ್ನು ಮಾಡುವುದು
Example :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಕಲರವವನ್ನು ಕೇಳಿ ನಾನು ನಿದ್ದೆಯಿಂದ ಎದ್ದೆ.
Synonyms : ಕೂಗು, ಚಿಲ್ಲಿಗುಟ್ಟುವುದು, ಧ್ವನಿ, ಹಕ್ಕಿಗಳ ನಿನಾದ
Translation in other languages :
Meaning : ಪಕ್ಷಿಗಳ ಮಧುರವಾದ ಕೂಗು ಅಥವಾ ಧ್ವನಿ
Example :
ಬೆಳಗ್ಗೆ-ಬೆಳಗ್ಗೆ ಪಕ್ಷಿಗಳ ಚಿಲಿಪಿಲಿ ಶಬ್ಧ ಮಧುರವಾಗಿರುತ್ತದೆ.
Synonyms : ಇನಿದನಿ, ಕೂಗು, ಗುಂಜಾರವ, ಗುಯಿಗುಟ್ಟುವಿಕೆ, ಗುಹುಗುಟ್ಟುವಿಕೆ, ಚಿಲಿಪಿಲಿ, ಝೇಂಕಾರ, ಮಧುರ ಧ್ವನಿ
Translation in other languages :