Copy page URL Share on Twitter Share on WhatsApp Share on Facebook
Get it on Google Play
Meaning of word ಕಲ್ಪನಾತೀತವಾದಂತಹ from ಕನ್ನಡ dictionary with examples, synonyms and antonyms.

Meaning : ಊಹಿಸಲು ಕಷ್ಟಕರವಾದ ಅಥವಾ ಕಲ್ಪನೆಗೆ ನಿಲುಕದ್ದು

Example : ಉತ್ತರ ಕರ್ನಾಟಕದಲ್ಲಿ ವಿಪರೀತ ನೆರೆಹಾವಳಿಯಿಂದಾಗಿ ಊಹಿಸಲಾಗದಷ್ಟು ನಷ್ಟ ಸಂಭವಿಸಿದೆ.

Synonyms : ಊಹಾತೀತ, ಊಹಾತೀತವಾದ, ಊಹಾತೀತವಾದಂತ, ಊಹಾತೀತವಾದಂತಹ, ಊಹಿಸಲಾಗದ, ಊಹಿಸಲಾಗದಂತ, ಊಹಿಸಲಾಗದಂತಹ, ಕಲ್ಪನಾತೀತ, ಕಲ್ಪನಾತೀತವಾದ, ಕಲ್ಪನಾತೀತವಾದಂತ


Translation in other languages :

जो कल्पना से परे हो या कल्पनीय न हो।

आपकी सोच मेरे लिए कल्पनातीत है।
अकल्पनीय, अकल्पित, अचिंत्य, अचिन्त्य, आचिंत्य, आचिन्त्य, कल्पनातीत