Meaning : ಕಳವು ಮಾಡುವುದಕ್ಕೆ ಯೋಗ್ಯವಾದಂತಹ
Example :
ಅವನ ಗಮನ ಕಳ್ಳತನ ಮಾಡುವ ವಸ್ತುಗಳ ಕಡೆ ಹರಿಯಿತು.
Synonyms : ಅಪಹರಿಸುವ, ಅಪಹರಿಸುವಂತ, ಅಪಹರಿಸುವಂತಹ, ಕದಿಯುವ, ಕದಿಯುವಂತ, ಕದಿಯುವಂತಹ, ಕಳವು ಮಾಡುವಂತ, ಕಳವು ಮಾಡುವಂತಹ
Translation in other languages :
Meaning : ಅಪಹರಿಸುವ ಅಥವಾ ಹರಣಮಾಡುವ ಅಥವಾ ಕಳವು ಮಾಡುವವ
Example :
ಸರವನ್ನು ಅಪಹರಿಸಿದ ಕಳ್ಳನನ್ನು ಪೊಲೀಸರು ಹಿಡಿದಿದ್ದಾರೆ.
Synonyms : ಅಪರಿಸುವಂತ, ಅಪರಿಸುವಂತಹ, ಅಪಹರಿಸುವ, ಕಳವು ಮಾಡಿದ, ಕಳವು ಮಾಡಿದಂತ, ಕಳವು ಮಾಡಿದಂತಹ, ಹರಣಮಾಡುವ, ಹರಣಮಾಡುವಂತ, ಹರಣಮಾಡುವಂತಹ
Translation in other languages :