Copy page URL Share on Twitter Share on WhatsApp Share on Facebook
Get it on Google Play
Meaning of word ಕಳುಹಿಸು from ಕನ್ನಡ dictionary with examples, synonyms and antonyms.

ಕಳುಹಿಸು   ನಾಮಪದ

Meaning : ಆಪಾದಿತನನ್ನು ಹಿಡಿದು ನ್ಯಾಯಾಲಕ್ಕೆ ವಿಚಾರಣೆಗಾಗಿ ಕಳುಹಿಸಿ ಕೊಡುವ ಕ್ರಿಯೆ

Example : ಪೋಲೀಸರು ಆಪಾದಿತನನ್ನು ನ್ಯಾಯಾಲಕ್ಕೆ ಈಗ ತಾನೇ ಕಳುಹಿಸಿ ಕೊಟ್ಟಿದ್ದಾರೆ.

Synonyms : ಕಳಿಸು


Translation in other languages :

अभियुक्त को पकड़कर न्यायालय में विचार के लिए भेजे जाने की क्रिया या भाव।

पुलिस ने अभियुक्त को चलान के लिए अभी-अभी न्यायालय भेजा है।
चलान, चालान

ಕಳುಹಿಸು   ಕ್ರಿಯಾಪದ

Meaning : ಓಡಿಸುವ ಕೆಲಸವನ್ನು ಇನ್ನೊಬ್ಬರಿಂದ ಮಾಡಿಸುವುದು

Example : ಅತ್ತೆಯು ಸೊಸೆಯ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಅವಳನ್ನು ಮನೆಯಿಂದ ಓಡಿಸಿದಳು.

Synonyms : ಓಡಿಸು, ಹೊರೆಗೆ ಹಾಕು


Translation in other languages :

निकालने का काम दूसरे से कराना।

सास ने बहू पर झूठा आरोप लगा कर उसे घर से निकलवा दिया।
निकलवाना

Meaning : ಹಿಡಿದುಕೊಡುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

Example : ಆಟಗಾರನು ನಿಯಮವನ್ನು ಮುರಿದ ಕಾರಣ ರೇಫ್ರಿ ಅವನಿಗೆ ಪೇವಿಲಿಯನ್ ದಾರಿ ತೋರಿಸಿದ.

Synonyms : ದಾರಿ ತೋರಿಸು


Translation in other languages :

पकड़ने का काम किसी दूसरे से करवाना।

रेफ्री ने खिलाड़ी को अनुशासन भंग करने पर पैविलियन की राह पकड़वाई।
पकड़वाना

Meaning : ಪದವಿ, ಮರ್ಯಾದೆ, ವರ್ಗ ಮೊದಲಾದವುಗಳನ್ನು ಹೆಚ್ಚಿಸುವ ಅಥವಾ ಏರಿಸುವ ಪ್ರಕ್ರಿಯೆ

Example : ಅವನನ್ನು ಒಂದೇ ಸಲ ಆರನೇ ತರಗತಿಗೆ ಕಳುಹಿಸಿದ್ದಾರೆ.

Synonyms : ಏರಿಸು, ಮೇಲೆ ಒಯ್ಯು


Translation in other languages :

पद, मर्यादा, वर्ग आदि में बढ़ाना।

उसे एकदम से छठी कक्षा में चढ़ा दिया।
चढ़ाना

Give a promotion to or assign to a higher position.

John was kicked upstairs when a replacement was hired.
Women tend not to advance in the major law firms.
I got promoted after many years of hard work.
advance, elevate, kick upstairs, promote, raise, upgrade

Meaning : ಯಾವುದೋ ಒಂದು ಪ್ರಕಾರದಿಂದ ದೂರ ಮಾಡು ಅಥವಾ ತೊಲಗಿಸು ಅಥವಾ ಹಿಂದೆ ಹಾಕಲು ಪ್ರಯತ್ನಿಸು ಅಥವಾ ಹಿಮ್ಮಟ್ಟುವ ಪ್ರಕ್ರಿಯೆ

Example : ನಾನು ಅವರನ್ನು ಒಂದೆರೆಡು ಮಾತುಗಳನ್ನಾಡಿಸಿ ಹೊರಗೆ ಕಳುಹಿಸಿದೆ.

Synonyms : ಅಟ್ಟು


Translation in other languages :

जैसे–तैसे दूर करना या हटाना या पीछा छुड़ाने के लिए रवाना करना या पीछा छुड़ाना।

मैंने उन्हें दो चार बातें करके चलता किया।
चलता करना

Meaning : ಯಾವುದಾದರು ವಸ್ತು, ವ್ಯಕ್ತಿ ಮೊದಲಾದವುಗಳನ್ನು ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಕಳುಹಿಸುವುದು ಅಥವಾ ಮಾತನ್ನು ಯಾವುದಾದರು ಮಾಧ್ಯಮದಿಂದ ರವಾನಿಸುವುದು ಅಥವಾ ಕಳುಹಿಸಿವುದು

Example : ರಾಮನು ಅಂಗದನನ್ನು ದೂತನ ರೂಪದಲ್ಲಿ ರಾವಣನ ಬಳಿ ಕಳುಹಿಸಿದನು.ನಾನು ಒಂದು ಪತ್ರವನ್ನು ಕಳುಹಿಸಿದ್ದೇನೆ.

Synonyms : ಕಳುಹು, ರವಾನಿಸು


Translation in other languages :

कोई वस्तु, व्यक्ति आदि को एक स्थान से दूसरे स्थान के लिए रवाना करना या बात आदि किसी के माध्यम से पहुँचवाना या कहलवाना।

राम ने दूत के रूप में अंगद को रावण के पास भेजा।
मैंने एक पत्र भेजा है।
पठाना, भेजना, रवाना करना

Transport commercially.

send, ship, transport

Meaning : ಯಾರದ್ದಾದರು ಮನಸ್ಸಿನಲ್ಲಿ ವಿರಕ್ತಿಯನ್ನು ಉತ್ಪತ್ತಿ ಮಾಡಿ ಅವರನ್ನು ಅಲ್ಲಿಂದ ಕಳುಹಿಸುವ ಅಥವಾ ಓಡಿಸುವ ಪ್ರವೃತ್ತಿ

Example : ಈ ಜನರು ಕೆಸರಗಾರನನ್ನು ಉಳಿಯಲು ಬಿಡುವುದಿಲ್ಲ, ಅವನು ಬರುತ್ತಿದ್ದ ಹಾಗೆಯೇ ಅವನ್ನು ಓಡಿಸುತ್ತಾರೆ.

Synonyms : ಓಡಿಸು, ದೂರಮಾಡು, ಹೊರ ಹಾಕು


Translation in other languages :

किसी के मन में विरक्ति उत्पन्न करके उसे कहीं से चले जाने या भगाने में प्रवृत्त करना।

ये लोग नये नौकर को टिकने नहीं देते, उसे आते ही चटका देते हैं।
चटका देना, चटकाना

Meaning : ಬೇರೆಯವರುನ್ನು ಕಳುಹಿಸುವ ಕೆಲಸ ಮಾಡಿಸು

Example : ತಾಯಿಯು ವಿದ್ಯಾರ್ಥಿನಿಲಯದಲ್ಲಿರುವ ತನ್ನ ಮಗಳಿಗೆ ಕೊಡಲು ಮುಂಶೀಜೀಯವರ ಕೈಯಕಲ್ಲಿ ಹಣವನ್ನು ಕಳುಹಿಸಿದಳು.


Translation in other languages :

किसी को भेजने में प्रवृत्त करना।

माँ ने छात्रावास में रह रही बेटी के पास मुंशीजी से पैसे भिजवाये।
चलाना, पहुँचवाना, भिजवाना, भिजाना, भेजवाना