Copy page URL Share on Twitter Share on WhatsApp Share on Facebook
Get it on Google Play
Meaning of word ಕಳೆಗುಂದು from ಕನ್ನಡ dictionary with examples, synonyms and antonyms.

ಕಳೆಗುಂದು   ಕ್ರಿಯಾಪದ

Meaning : ಕಾಂತಿಯು ಕಡಿಮೆಯಾಗುವುದು

Example : ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.

Synonyms : ಉದಾಸೀನನಾಗು, ಕಾಂತಿಹೀನವಾಗು, ಬಾಡು, ಸೊರಗು


Translation in other languages :

कांति का मलिन पड़ना।

बुरी ख़बर सुन कर उसका चेहरा मुरझा गया।
उतरना, कुम्हलाना, मुरझाना, मुर्झाना, म्लान होना

Lose freshness, vigor, or vitality.

Her bloom was fading.
fade, wither

Meaning : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ

Example : ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.

Synonyms : ಕಾಂತಿಹೀನವಾಗು, ಬಾಡು, ಸೊರಗು


Translation in other languages :

पौधे आदि का हरापन जाता रहना।

गर्मी के कारण कुछ पौधे मुरझा गए।
कुम्हलाना, मुरझाना, मुर्झाना, सूखना

Wither, as with a loss of moisture.

The fruit dried and shriveled.
shrink, shrivel, shrivel up, wither