Meaning : ಯಾವುದೋ ಒಂದು ಸಂದರ್ಭ, ಕಾರ್ಯ, ಸಮಯ ಮುಂತಾದವುಗಳು ಕೈಯಿಂದ ಬಿಟ್ಟು ಹೋಗುವ ಪ್ರಕ್ರಿಯೆ
Example :
ಅವನು ಸದಾವಕಾಶವನ್ನು ಕಳೆದುಕೊಂಡ.
Synonyms : ಕಳೆದುಕೊಳ್ಳು
Translation in other languages :
Meaning : ನಮ್ಮ ಯಾವುದಾದರು ವಸ್ತು ಕಣ್ಮರೆಯಾಗುವ ಅಥವಾ ಕಳೆದು ಹೋಗುವ ಕ್ರಿಯೆ
Example :
ನನ್ನ ಐದುಸಾವಿರ ರೂಪಾಯಿ ಕಳೆದು ಹೋಯಿತು.
Synonyms : ಕಣ್ಮರೆಯಾಗು, ಕೈ ತಪ್ಪಿಹೋಗು, ಹಾಳುಮಾಡಿಕೊ
Translation in other languages :