Copy page URL Share on Twitter Share on WhatsApp Share on Facebook
Get it on Google Play
Meaning of word ಕಾಂತಿ from ಕನ್ನಡ dictionary with examples, synonyms and antonyms.

ಕಾಂತಿ   ನಾಮಪದ

Meaning : ಆ ಶಕ್ತಿ ಅಥವಾ ತತ್ವದ ಯೋಗದಿಂದ ವಸ್ತು ಇತ್ಯಾದಿಗಳ ರೂಪ ಕಣ್ಣಿಗೆ ಕಾಣಿಸುವುದು

Example : ಸೂರ್ಯ ಉದಯುಸುತ್ತಿದ್ದಂತೆ ನಾಲು ದಿಕ್ಕಿನಲ್ಲೂ ಬೆಳಕು ಪಸರಿಸುವುದು

Synonyms : ಆಲೋಕ, ಪ್ರಕಾಶ, ಪ್ರದೀಪ, ಪ್ರಭೆ, ಬೆಳಕು


Translation in other languages :

(physics) electromagnetic radiation that can produce a visual sensation.

The light was filtered through a soft glass window.
light, visible light, visible radiation

Meaning : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

Example : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

Synonyms : ಮಿನುಗು, ಮೆರುಗು, ಹೊಗರು, ಹೊಳಪು


Translation in other languages :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

Meaning : ಶೋಭಾಯಮಾನವಾಗುವ ಅವಸ್ಥೆಸ್ಥಿತಿ ಅಥವಾ ಭಾವ

Example : ಸೂರ್ಯಾಸ್ತದ ಸಮಯದಲ್ಲಿ ಆಕಾಶವು ನೋಡಲು ರಮನೀಯವಾಗಿರುತ್ತದೆ ಶೋಭಾಯಮಾನವಾಗಿರುತ್ತದೆ.

Synonyms : ಗಾಡಿ, ಚೆಲುವು, ಥಳಕು, ರಮಣೀಯ, ರಮಣೀಯತೆ, ರೂಪ, ವಿಜೃಂಭಣೆ, ವೈಭವ, ಶೃಂಗಾರ, ಶೋಭೆ, ಸುಂದರತೆ, ಸೌಂದರ್ಯ


Translation in other languages :

A quality that outshines the usual.

brilliancy, luster, lustre, splendor, splendour

Meaning : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

Example : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

Synonyms : ಛಾಯೆ, ಪ್ರತಿಬಿಂಬ, ಹೊಳಪು


Translation in other languages :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse

ಕಾಂತಿ   ಗುಣವಾಚಕ

Meaning : ನೋಡಲು ಸುಂದರವಾದ

Example : ಬಾಲ ಕೃಷ್ಣನ ರೂಪ ಗೋಪಿಕೆಯರ ಮನಸ್ಸನ್ನು ಸೂರೆಗೊಳ್ಳುತ್ತಿತ್ತು.

Synonyms : ಮೋಹಕ, ರೂಪ, ಶೂಭೆ, ಸೌಂದರ್ಯ


Translation in other languages :

जिसे सरलता या आसानी से देखा जा सके।

पंडालों की सुदर्शन प्रतिमाएँ बहुत ही भव्य थीं।
सुदर्श, सुदर्शन

Very pleasing to the eye.

My bonny lass.
There's a bonny bay beyond.
A comely face.
Young fair maidens.
bonnie, bonny, comely, fair, sightly