Copy page URL Share on Twitter Share on WhatsApp Share on Facebook
Get it on Google Play
Meaning of word ಕಾಂತಿಯುಳ್ಳಂತ from ಕನ್ನಡ dictionary with examples, synonyms and antonyms.

ಕಾಂತಿಯುಳ್ಳಂತ   ಗುಣವಾಚಕ

Meaning : ಸಫಲತೆಯನ್ನು ಹೊಂದಿದ ಕಾರಣದಿಂದಾಗಿ ಮುಖದಲ್ಲಿ ತೇಜಸ್ಸ್ ಇರುವಂತಹ

Example : ಅವಳ ತೇಜಸ್ಸಿನ ಮುಖವನ್ನು ನಾನು ಎಂದಿಗೂ ಮರೆಯುವುದಿಲ್ಲ.

Synonyms : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ಸಿನ, ತೇಜಸ್ಸಿನಂತ, ತೇಜಸ್ಸಿನಂತಹ


Translation in other languages :

सफलता पाने के कारण जिसकी मुँह की लाली रह गई हो।

उसका सुर्खरू चेहरा मैं कभी भूल नहीं पाऊँगा।
सुर्खरू, सुर्ख़रू

Meaning : ಯಾರಲ್ಲಿ ತೇಜಸ್ಸಿದೆಯೋ

Example : ನಿಮ್ಮ ಮಗ ತುಂಬಾ ತೇಜಸ್ವಿ ವ್ಯಕ್ತಿಯಾಗಲಿ ಎಂದು ಮಹಾತ್ಮರು ಹರಸಿದರು.

Synonyms : ಕಾಂತಿಯುಳ್ಳ, ಕಾಂತಿಯುಳ್ಳಂತಹ, ತೇಜಸ್ವಿ, ತೇಜಸ್ವಿಯಾದ, ತೇಜಸ್ವಿಯಾದಂತ, ತೇಜಸ್ವಿಯಾದಂತಹ


Translation in other languages :

जिसमें तेज हो।

महात्माजी बहुत तेजस्वी हैं।
अर्कभ, ओजस्वी, कांतिवान, कांतिवान्, तेजवंत, तेजवान, तेजस्वी, सुर्खरू, सुर्ख़रू

Joyously unrestrained.

ebullient, exuberant, high-spirited