Copy page URL Share on Twitter Share on WhatsApp Share on Facebook
Get it on Google Play
Meaning of word ಕಾಗದ from ಕನ್ನಡ dictionary with examples, synonyms and antonyms.

ಕಾಗದ   ನಾಮಪದ

Meaning : ಹುಲ್ಲು, ಬಿದಿರು ಇತ್ಯಾದಿ ಬಳಸಿ ಮಾಡಿದ ಕಾಗದದ ಅಥವಾ ಮಾಸಿಕ ಪತ್ರದ ಮೇಲೆ ಚಿತ್ರ, ಅಕ್ಷರ ಇತ್ಯಾದಿ ಬರೆಯುವರು ಅಥವಾ ಮುದ್ರಿಸುವರು

Example : ಅವನು ಕಾಲಿ ಹಾಳೆಯ ಮೇಲೆ ನನ್ನ ಹಸ್ತಾಕ್ಷರ ಮಾಡಿಸಿದನು

Synonyms : ಪೇಪರ್, ಹಾಳೆ


Translation in other languages :

घास, बाँस आदि सड़ाकर बनाया हुआ वह महीन पत्र जिस पर चित्र, अक्षर आदि लिखे या छापे जाते हैं।

उसने सादे कागज पर मेरा हस्ताक्षर करवाया।
कागज, कागद, काग़ज़, पेपर

A material made of cellulose pulp derived mainly from wood or rags or certain grasses.

paper

Meaning : ಕಡಿಮೆ ಉದ್ದ ಮತ್ತು ಹೆಚ್ಚು ಅಗಲವಾಗಿರುವ ಹಾಳೆಯ ಮೇಲೆ ಏನನ್ನೋ ಬರೆದಿರುವರು

Example : ಅವನು ಕಾಗದದ ಮೇಲೆ ಅವಶ್ಯಕ ವಸ್ತುಗಳನ್ನು ಬರೆದು ಪಟ್ಟಿ ಮಾಡಿದನು.

Synonyms : ಚೀಟಿ


Translation in other languages :

कागज़ का कम चौड़ा और अधिक लंबा टुकड़ा जिस पर कुछ लिखा हो।

उसने पर्चे पर आवश्यक वस्तुओं की एक सूची बनाई।
चिट, परचा, परची, पर्चा, पर्ची, पुरज़ा, पुरजा, पुर्ज़ा, पुर्जा, रुक़्क़ा, रुक्का

Meaning : ಕಾರ್ಯಾಲಯ ಮುಂತಾದವುಗಳಿಗೆ ಸಂಬಂಧಿಸಿದಂತೆ ವಿಶೇಷವಾಗಿ ನೀಡುವ ಸೂಚನ-ಪತ್ರ

Example : ಕಾರ್ಯಾಲಯಕ್ಕೆ ಬೆಂಕಿ ಹತ್ತುಕೊಂಡ ಕಾರಣ ಅದರಲ್ಲಿ ಇದ್ದ ದಾಖಲೆಪತ್ರಗಳು ಸುಟ್ಟು ಭಸ್ಮವಾಯಿತು.

Synonyms : ಕಾಗದ-ಪತ್ರ, ದಾಖಲೆಪತ್ರ, ದಾಸ್ತಾವೇಜು, ಪೇಪರ್, ಮುಖ್ಯ ಪತ್ರ

Meaning : ಆ ಕಾಗದಲ್ಲಿ ಯಾರಿಗಾದರು ಯಾವುದಾದರು ಸಮಾಚಾರ ಅಥವಾ ವಿವರಣೆ ಮೊದಲಾದವುಗಳನ್ನು ಬರೆಯುವುದು

Example : ವಂದನಾ ವಿದೇಶದಲ್ಲಿರುವ ತನ್ನ ಅಣ್ಣನಿಗೆ ಹಾಗಾಗ ಪತ್ರವನ್ನು ಬರೆಯುತ್ತಾಳೆಮಂತ್ರಿ ರಾಜದರಬಾರಿನಲ್ಲಿ ದೂತನು ತಂದಿರುವಂತಹ ಪತ್ರವನ್ನು ಓದಲು ಪ್ರಾರಂಭಿಸಿದನು.

Synonyms : ಓಲೆ, ಪತ್ರ


Translation in other languages :

वह कागज आदि जिस पर किसी के लिए कोई समाचार या विवरण आदि लिखा हो।

वंदना अपने परदेशी भाई को बराबर पत्र लिखती रहती है।
मंत्री राजदरबार में दूत द्वारा लाई हुई पत्रिका पढ़ने लगा।
खत, ख़त, चिट्ठी, पत्र, पत्रिका, पाती, मकतूब, रिसाला, लेटर

A written message addressed to a person or organization.

Mailed an indignant letter to the editor.
letter, missive

ಕಾಗದ   ಗುಣವಾಚಕ

Meaning : ಕಾಗದದ ಮೇಲೆ ಲಿಖಿತವಾದ ದಾಖಲೆ

Example : ಅವನು ನ್ಯಾಯಾಧೀಶರ ಮುಂದೆ ಎಲ್ಲಾ ಕಾಗದಗಳನ್ನೂ ತೋರಿಸಿದನು.

Synonyms : ಕಾಗದಂತ, ಕಾಗದಂತಹ


Translation in other languages :

कागज पर लिखा हुआ।

उसने न्यायाधीश के सामने कागजी सबूत पेश किए।
कागजी, काग़ज़ी

Set down in writing in any of various ways.

Written evidence.
written