Meaning : ಕಣ್ಣಿಗೆ ಹಾಕಿಕೊಳ್ಳುವ ಕಾಡಿಗೆ ಅಥವಾ ಕಣ್ಣ್ ಕಪ್ಪು
Example :
ಕಾಡಿಗೆಯ ಪ್ರಯೋಗದಿಂದ ಕಣ್ಣು ಆರೋಗ್ಯವಂತವಾಗಿರುತ್ತವೆ.
Synonyms : ಅಂಜನ, ಕಣ್ಣ್ ಕಪ್ಪು, ಕಾಡಿಗೆಹಚ್ಚು, ನೇತ್ರಾಂಜನ, ಮಸಿ
Translation in other languages :
Makeup applied to emphasize the shape of the eyes.
eyelinerMeaning : ದೀಪದ ಹೊಗೆಯಲ್ಲಿ ಸಿಗುವ ಕಪ್ಪನ್ನು ಕಣ್ಣಿಗೆ ಹಚ್ಚಿಕೊಳ್ಳುವುದು
Example :
ಆರನೆ ದಿನ ಮಕ್ಕಳಿಗೆ ಕಪ್ಪು ಹಚ್ಚುವಇಡುವ ಸಂಪ್ರದಾಯ ನಮ್ಮಲ್ಲಿ ಇದೆ.
Synonyms : ಅಂಜನ, ಕಣ್ಗಪ್ಪು, ಕಣ್ಣಕಪ್ಪು, ಕಣ್ಣು ಕಪ್ಪು, ಕಣ್ಣು-ಕಪ್ಪು, ಕಪ್ಪು
Translation in other languages :
A cosmetic preparation used by women in Egypt and Arabia to darken the edges of their eyelids.
kohl