Copy page URL Share on Twitter Share on WhatsApp Share on Facebook
Get it on Google Play
Meaning of word ಕಾಪು ಹೊದಿಕೆ from ಕನ್ನಡ dictionary with examples, synonyms and antonyms.

ಕಾಪು ಹೊದಿಕೆ   ನಾಮಪದ

Meaning : ಯುದ್ಧದಲ್ಲಿ ರಕ್ಷಣೆಗಾಗಿ ಮೈಗೆ ಹಾಕಿಕೊಳ್ಳುವ ಕವಚ ಅಥವಾ ಹೊದಿಕೆ ಲೋಹ ಮುಂತಾದವುಗಳಿಂದ ಮಾಡಿರುತ್ತಾರೆ

Example : ಎದುರಾಳಿಯ ಆಕ್ರಮಣವನ್ನು ತಡೆಯಲು ಯೋದರು ಕವಚ ಧರಿಸಿ ಯುದ್ಧಕ್ಕೆ ಆಣಿಯಾದರು.

Synonyms : ಅಂಗರಕ್ಷಿ, ಕಂಚುಕ, ಕವಚ, ತನುತ್ರಾಣ, ಮೈಜೋಡು, ಯುದ್ಧ ಕವಚ, ರಕ್ಷಾ ಕವಚ


Translation in other languages :

लोहे आदि का बना वह आवरण जो लड़ाई के समय हथियारों से योद्धा को सुरक्षा प्रदान करता है।

आक्रमण से बचने के लिए कवच का प्रयोग किया जाता है।
अँगरी, अंगत्राण, अंगरक्षी, अंगरी, कंचुक, कवच, जगर, ज़िरह, जिरह, तनुवार, त्राण, नागोद, बकतर, बखतर, बख़तर, बख़्तर, बख्तर, वरूथ, वर्म, वारवाण, सँजोया, सनाह, सन्नाह

Protective covering made of metal and used in combat.

armor, armour