Copy page URL Share on Twitter Share on WhatsApp Share on Facebook
Get it on Google Play
Meaning of word ಕಾರ್ಯ from ಕನ್ನಡ dictionary with examples, synonyms and antonyms.

ಕಾರ್ಯ   ನಾಮಪದ

Meaning : ವ್ಯವಹಾರ ಅಥವಾ ವಿವಾದದ ಮಾತು ಅಥವಾ ವಿಷಯ

Example : ಬೇರೆಯವರ ಕೆಲಸದಲ್ಲಿ ಅಡ್ಡಗಾಲು ಹಾಕುವುದು ಸರಿಯಲ್ಲ

Synonyms : ಕೆಲಸ, ಪರಿಸ್ಥಿತಿ, ವಿಷಯ, ವ್ಯಾಜ್ಯೆ, ಸಂದರ್ಭ


Translation in other languages :

व्यवहार या विवाद की बात या विषय।

आपको किसी के निजी मामलों में दख़ल नहीं देनी चाहिए।
मामला, मुआमला

A vaguely specified concern.

Several matters to attend to.
It is none of your affair.
Things are going well.
affair, matter, thing

Meaning : ಆ ಕೆಲಸವನ್ನು ಯಾರೋ ಒಬ್ಬರು ಮಾಡಬೇಕು ಅಥವಾ ಮಾಡಲು ಯೋಗ್ಯವಾದ ಕೆಲಸ

Example : ಯಾವುದೇ ಕೆಲಸ ಮಾಡುವ ಮುನ್ನ ಅದು ಒಳ್ಳೆಯದೆ ಅಥವಾ ಕೆಟ್ಟದೆ ಎಂದು ವಿಚಾರ ಮಾಡುವುದು ಅವಶ್ಯ.

Synonyms : ಕೃತ್ಯ, ಕೆಲಸ


Translation in other languages :

वह काम जिसे करना चाहिए या करने योग्य काम।

कुछ भी करने से पूर्व कृत्य और अकृत्य का विचार अवश्य करना चाहिए।
कृत्य

Work that you are obliged to perform for moral or legal reasons.

The duties of the job.
duty

Meaning : ಉತ್ಪಾದಿತವಾದ ವ್ಯಕ್ತಿ ಅಥವಾ ವಸ್ತುಗಳ ಪರಿಶ್ರಮ, ಕ್ರಿಯೆ-ಕಲಾಪ ಮೊದಲಾದವುಗಳಿಂದ ಮಾಡಿರುವ ಅಥವಾ ನಿರ್ಮಿತವಾಗಿರುವ ಅಥವಾ ಅಸ್ಥಿತ್ವಕ್ಕೆ ಬಂದಿರುವಂತಹದ್ದು

Example : ನಿಮ್ಮ ಕೆಲಸ ತುಂಬಾ ಸುಂದರವಾಗಿದೆನಾನು ನಿಮಗೆ ನನ್ನ ಕೆಲಸಗಳನ್ನು ಪರಿಚಯಮಾಡಿಕೊಡುತ್ತೇನೆ.

Synonyms : ಕೆಲಸ


Translation in other languages :

वह उत्पाद जो किसी व्यक्ति या वस्तु के परिश्रम, क्रिया-कलाप आदि से बना या निर्मित हो या अस्तित्व में आया हो।

आपका काम बहुत ही सुंदर है।
मैं आपको अपना सबसे अच्छा काम दिखा रहा हूँ।
काम

A product produced or accomplished through the effort or activity or agency of a person or thing.

It is not regarded as one of his more memorable works.
The symphony was hailed as an ingenious work.
He was indebted to the pioneering work of John Dewey.
The work of an active imagination.
Erosion is the work of wind or water over time.
piece of work, work

Meaning : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

Example : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

Synonyms : ಅಭ್ಯಾಸ, ಆಚರಣೆ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ, ಸ್ವಭಾವ


Translation in other languages :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

Meaning : ಏನಾದರೂ ಕೆಲಸ ಮಾಡುವುದರ ಕ್ರಿಯೆ ಅಥವಾ ಭಾವ

Example : ಆಂಗ್ಲರು ಇಲ್ಲಿ ವ್ಯಾಪಾರ ಮಾಡುವುದರಲ್ಲಿ ಸಫಲತೆಯನ್ನು ಹೊಂದಿದರು.

Synonyms : ಉದ್ಯೋಗ, ಉದ್ಯೋಗ ಮಾಡುವುದು, ಉದ್ಯೋಗ-ಮಾಡುವುದು, ಕಾರ್ಯ ಮಾಡುವುದು, ಕಾರ್ಯ-ಮಾಡುವುದು, ಕೆಲಸ ಮಾಡುವುದು, ಕೆಲಸ-ಮಾಡುವುದು


Translation in other languages :

कुछ काम करने की क्रिया या भाव।

अंग्रेज यहाँ व्यापार करने में सफल हुए।
करना, काम करना

Activity directed toward making or doing something.

She checked several points needing further work.
work

Meaning : ಮಾಡಲಾಗುವ ಕ್ರಿಯೆ

Example : ಅವನು ತುಂಬಾ ಉತ್ತಮ ಕೆಲಸ ಮಾಡುತ್ತಾನೆ.

Synonyms : ಉದ್ಯೋಗ, ಕರ್ಮ, ಕಾಯಕ, ಕೃತ್ಯ, ಕೆಲಸ


Translation in other languages :

वह जो किया जाए या किया जाने वाला काम या बात।

वह हमेशा अच्छा काम ही करता है।
आमाल, करनी, करम, कर्म, काम, कार्य, कृति, कृत्य

Something that people do or cause to happen.

act, deed, human action, human activity

Meaning : ಇಂದ್ರಿಯಗಳು ತಮ್ಮ-ತಮ್ಮ ವಿಷಯಗಳ ಮೇಲಿನ ಪ್ರವೃತ್ತಿ

Example : ಕೆಲಸ ಜೀವಗಳ ಸ್ವಾಭಾವಿಕವಾದ ಲಕ್ಷಣ.

Synonyms : ಉದ್ಯೋಗ, ಊಳಿಗ, ಕೆಲಸ


Translation in other languages :

इन्द्रियों की अपने-अपने विषयों की ओर प्रवृत्ति।

काम जीवों का स्वाभाविक लक्षण है।
काम