Copy page URL Share on Twitter Share on WhatsApp Share on Facebook
Get it on Google Play
Meaning of word ಕಾರ್ಯದರ್ಶಿ from ಕನ್ನಡ dictionary with examples, synonyms and antonyms.

ಕಾರ್ಯದರ್ಶಿ   ನಾಮಪದ

Meaning : ಯಾವುದಾದರು ವಿಭಾಗ, ಸಂಘಟನೆ ಮೊದಲಾದವುಗಳ ಅಧಿಕಾರಿ ಅವರ ಸಲಹೆಯಿಂದ ಎಲ್ಲಾ ಕೆಲಸಗಳು ನೆಡೆಯುತ್ತವೆ

Example : ಅವನ ತಂದೆ ಮಂತ್ರಾಲಯದಲ್ಲಿ ಸಚಿವರು.

Synonyms : ಮಂತ್ರಿ, ಸಚಿವ, ಸಹಾಯಕ


Translation in other languages :

किसी विभाग, संगठन आदि का वह अधिकारी जिसके परामर्श से सभी काम होते हैं।

उसके पिताजी मंत्रालय में सचिव हैं।
सचिव, सेक्रेटरी

A person who is head of an administrative department of government.

secretary

Meaning : ಸಹಾಯಕ ಮಾಲೀಕ ಅಥವಾ ಯಾವುದಾದರು ಸಂಸ್ಥೆಗಾಗಿ ಪತ್ರವ್ಯವಹಾರ ಮತ್ತು ಲಿಖಿತ ಸಂಬಂಧಿಯಾದ ಕಾರ್ಯವನ್ನು ಮಾಡಬೇಕು

Example : ಮೋಹನನ್ನು ಈ ಸಹಾಕಾರಿ ಸಮಿತಿಯ ಸಚಿವರನ್ನಾಗಿ ಮಾಡಲಾಗಿದೆ.

Synonyms : ಸಚಿವ, ಸೆಕ್ರೆಡರಿ


Translation in other languages :

वह सहायक जो मालिक या किसी संस्था के लिए पत्राचार और लिपिक संबंधी कार्य करे।

मोहन को इस सहकारी समिति का सचिव बनाया गया है।
सचिव, सेक्रेटरी

An assistant who handles correspondence and clerical work for a boss or an organization.

secretarial assistant, secretary