Copy page URL Share on Twitter Share on WhatsApp Share on Facebook
Get it on Google Play
Meaning of word ಕಾಲಂದುಗೆ from ಕನ್ನಡ dictionary with examples, synonyms and antonyms.

ಕಾಲಂದುಗೆ   ನಾಮಪದ

Meaning : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ

Example : ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.

Synonyms : ಕಿರುಗಂಟೆ, ಗೆಜ್ಜೆ, ನೂಪುರ


Translation in other languages :

धातु की वह पोली गुरिया जो हिलने से घनघन बजती है।

बच्चे की कमर में घुँघरू बँधा हुआ था।
घंटिका, घुँघरू, नूपुर, नेवर, पादकटक, पादकीलिका, मंजिर

A hollow device made of metal that makes a ringing sound when struck.

bell

Meaning : ಲೋಹದಿಂದ ಮಾಡಿದಂತಹ ಕಾಳಿಗೆ ಹಾಕಿಕೊಳ್ಳುವಂತಹ ಆಭರಣ

Example : ಅವಳು ಗೆಜ್ಜೆಯನ್ನು ಕಟ್ಟಿಕೊಂಡು ನೃತ್ಯವನ್ನು ಮಾಡುತ್ತಿದ್ದಾಳೆ.

Synonyms : ಗೆಜ್ಜೆ, ನೂಪುರ


Translation in other languages :

धातु की बनी हुई पोली गुरियों की लड़ी।

वह घुँघरू पहन कर नृत्य कर रही थी।
घुँघरू, मंजीर