Meaning : ವಾಹನಗಳು ಓಡಾಡುವ ದಾರಿಯ ಎರಡೂ ಪಕ್ಕದಲ್ಲಿ ಪಾದಚಾರಿಗಳಿಗಾಗಿ ನಿರ್ಮಿಸುವ ಹಾದಿ
Example :
ವಾಹಾನಾಘಾತದಿಂದ ಬಚಾವಾಗಲು ಪಾದಚಾರಿಗಳು ಕಾಲುದಾರಿಯನ್ನು ಉಪಯೋಗಿಸಬೇಕು.
Synonyms : ಕಾಲುದಾರಿ, ಪಾದಾಚಾರಿ ರಸ್ತೆ, ಫುಟ್ಪಾತ್
Translation in other languages :