Meaning : ಗಾಳಿಯಲ್ಲಿ ನೀರಿನ ಸಣ್ಣ ಕಣಗಳು ಶೀತದ ರೂಪದಲ್ಲಿ ಒಟ್ಟು ಗೂಡಿ ಭೂಮಿಯ ಮೇಲೆ ನಿಧಾನವಾಗಿ ಬೀಳುವುದು
Example :
ಚಳಿ ದಿನಗಳಲ್ಲಿ ನಾಲ್ಕು ಕಡೆಯಲ್ಲು ಇಬ್ಬನಿ ಬಿದ್ದ ಕಾರಣ ಓಡಾಡಲು ಆಗುವುದಿಲ್ಲ.
Synonyms : ಇಬ್ಬನಿ, ಮಂಜಿನ ಹನಿ, ಮಂಜು, ಹಿಮ
Translation in other languages :
Droplets of water vapor suspended in the air near the ground.
fog