Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
Example :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕೀಟಲೆ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
Translation in other languages :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganMeaning : ಕಿರುಕುಳ ನೀಡುವ ಸ್ಥಿತಿ ಅಥವಾ ಪ್ರಕ್ರಿಯೆ
Example :
ಶ್ಯಾಮ್ ನಲ್ಲಿ ಕಿರಿಕಿರಿ ಉಂಟು ಮಾಡುವ ಗುಣವಿದೆ.
Synonyms : ಕಿರಿಕಿರಿ
Translation in other languages :
चिड़चिड़ा होने की अवस्था या भाव।
श्याम में बहुत चिड़चिड़ापन है।An irritable petulant feeling.
choler, crossness, fretfulness, fussiness, irritability, peevishness, petulanceMeaning : ಕೆಟ್ಟ ಅಥವಾ ವಿಪರೀತದ
Example :
ಕೆಟ್ಟ ವ್ಯಕ್ತಿಗಳ ಸಂಘ ಮಾಡಬಾರದು.
Synonyms : ಅಡ್ಡವರ್ತನೆಯ, ಅನಾಚಾರ, ಅನುಚಿತ, ಅಪ್ರಿಯ, ಅವಿವೇಕ, ಅಶಿಸ್ತು, ಅಶೀಲ, ಎಡವಟ್ಟು, ಕಿಡಿಗೇಡಿ, ಕಿತಾಪತಿ, ಕಿರಿಕ್, ಕೆಟ್ಟ, ಕ್ಯಾತೆಬುದ್ಧಿ, ದುರುಳ, ದುರ್ನಡೆ, ದುರ್ಮಾಗ, ದುಷ್ಟ, ನಿಕೃಷ್ಟ, ನೀಚ, ಬೇಶಿಸ್ತು, ಭ್ರಷ್ಟ, ಸಂಚುಕೋರ, ಸಣ್ಣ ಬುದ್ಧಿಯ, ಹರಾಮಿ
Translation in other languages :
अच्छा का उल्टा या विपरीत।
बुरे लोगों की संगति अच्छी नहीं होती।Having undesirable or negative qualities.
A bad report card.