Meaning : ಸಣ್ಣ ಸಣ್ಣ ಗಂಟೆಗಳ ಸರಪಳಿಯಾಕಾರದ ಚೈನು ಅಥವಾ ಗುಚ್ಚ. ಇವು ಘಲ್ ಘಲ್ ಎಂಬ ಶಬ್ದವನ್ನು ಬರಿಸುತ್ತವೆ
Example :
ಮಗುವಿನ ಕಾಲಿಗೆ ಗೆಜ್ಜೆ ಕಟ್ಟಿರುವುದರಿಂದ ಘಲ್..ಘಲ್ ಎಂಬ ಶಬ್ದ ಬರುತ್ತಿದೆ.
Synonyms : ಕಾಲಂದುಗೆ, ಗೆಜ್ಜೆ, ನೂಪುರ
Translation in other languages :
A hollow device made of metal that makes a ringing sound when struck.
bellMeaning : ನರ್ತನ ಮಾಡುವವು ಕಾಲಿಗೆ ಧರಿಸುವ ಒಂದು ಆಭೂಷಣ
Example :
ಪ್ರಸಿದ್ಧ ನರ್ತಕ ಬೈಜೂ ಮಹಾರಾಜರು ತಮ್ಮ ಗೆಜ್ಜೆಯ ಮೂಲಕ ಹಲವಾರು ನಾದ ಬರುವಂತೆ ಮಾಡುತ್ತಾರೆ.
Synonyms : ಕಾಲ್ಗೆಜ್ಜೆ, ಗೆಜ್ಜೆ, ನೂಪುರ
Translation in other languages :
Meaning : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ
Example :
ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.
Synonyms : ಕಾಲಿನ ಗೆಜ್ಜೆ, ಕಿರುಗೆಜ್ಜೆ, ಗೆಜ್ಜೆ, ನೂಪುರ
Translation in other languages :
लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।
बिरजू महाराज ने हमें घुँघरू तरंग सुनाई।Meaning : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು
Example :
ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.
Synonyms : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗೆಜ್ಜೆ, ನೂಪುರ, ಪೈಜಾಣ
Translation in other languages :
Meaning : ಕಾಲಿನಲ್ಲಿ ಧರಿಸುವ ಹಂಗಸರ ಒಂದು ಆಭರಣ
Example :
ಮಗು ಕಾಲಿನಲ್ಲಿ ಗೆಜ್ಜೆಯನ್ನು ಕಟ್ಟಿಕೊಂಡು ಜಲ್ ಜಲ್ ಎಂದು ಶಬ್ದ ಮಾಡುತ್ತಾ ನಡೆಯುತ್ತಿತ್ತು.
Synonyms : ಕಾಲುಗೆಜ್ಜೆ, ಗೆಜ್ಜೆ, ನೂಪುರ
Translation in other languages :