Copy page URL Share on Twitter Share on WhatsApp Share on Facebook
Get it on Google Play
Meaning of word ಕಿರುಗೆಜ್ಜೆ from ಕನ್ನಡ dictionary with examples, synonyms and antonyms.

ಕಿರುಗೆಜ್ಜೆ   ನಾಮಪದ

Meaning : ಮರ, ಲೋಹ ಮುಂತಾದವುಗಳ ವಿಶೇಷ ಆಕಾರದ ತುಂಡು ಅಥವಾ ಎಲ್ಲಾ ಸ್ವರಗಳನ್ನು ಉತ್ಪತ್ತಿ ಮಾಡುವ ಒಂದೇ ತರಹದ ಸಾಧನದಲ್ಲಿ ಬೇರೆ ವಾದ್ಯಗಳ ನಾದ ಬರುವ ಹಾಗೆ ಉತ್ಪತ್ತಿ ಮಾಡುವ ಸಂಗೀತ

Example : ಬಿರ್ಜು ಮಹಾರಾಜರು ಕಾಲಿಗೆ ಗೆಜ್ಜೆಕಟ್ಟಿ ನೃತ್ಯ ಮಾಡಿ ನಮಗೆ ತೋರಿಸಿದರು.

Synonyms : ಕಾಲಿನ ಗೆಜ್ಜೆ, ಕಿರುಗಂಟೆ, ಗೆಜ್ಜೆ, ನೂಪುರ


Translation in other languages :

लकड़ी, धातु आदि के विशिष्ट आकार के टुकड़ों अथवा सब स्वर उत्पन्न करनेवाले एक ही तरह के दूसरे साधनों को बाजे के रूप में प्रयुक्त करने पर उत्पन्न संगीत।

बिरजू महाराज ने हमें घुँघरू तरंग सुनाई।
तरंग

Meaning : ಒಂದು ಪ್ರಕಾರದ ಆಭರಣವನ್ನು ಸ್ತ್ರೀಯರು ಕಾಲಿಗೆ ಹಾಕಿಕೊಳ್ಳುವರು

Example : ಅವಳು ಕಾಲಿಗೆ ಕಡಗ ಹಾಕುವುದನ್ನು ಇಷ್ಟ ಪಡುತ್ತಾಳೆ.

Synonyms : ಕಾಲಿನ ಕಡಗ, ಕಾಲಿನ ಬಳೆ, ಕಾಲುಗೆಜ್ಜೆ, ಕಾಲೊಂದಿಗೆ, ಕಿಂಕಿಣಿ, ಕಿರುಗಂಟೆ, ನೂಪುರ, ಪೈಜಾಣ


Translation in other languages :

एक प्रकार का आभूषण जो स्त्रियाँ पैरों में पहनती हैं।

वह पायल पहनना पसंद करती है।
अंदु, अन्दु, जेहर, पाज़ेब, पाजेब, पायजेब, पायल, पैंजना

An ornament worn around the ankle.

ankle bracelet, anklet