Copy page URL Share on Twitter Share on WhatsApp Share on Facebook
Get it on Google Play
Meaning of word ಕಿರುಚಾಟ from ಕನ್ನಡ dictionary with examples, synonyms and antonyms.

ಕಿರುಚಾಟ   ನಾಮಪದ

Meaning : ಹೆದರುತ್ತಿರುವ ಸಮಯದಲ್ಲಿ ಅಯ್ಯೊ-ಅಯ್ಯೊ ಎಂದು ಕೂಗುತ್ತಿರುವುದು ಅಥವಾ ಕಿರುಚುತ್ತಿರುವುದು

Example : ಇದ್ದಕ್ಕಿದ್ದ ಹಾಗೆ ಜೋರಾಗಿ ಬಿರುಗಾಳಿ ಬೀಸಿದರಿಂದ ಎಲ್ಲಾ ಕಡೆಯಲ್ಲು ಗೋಳಾಟ ಕೇಳಿಬಂದಿತು

Synonyms : ಅರ್ಚಾಟ, ಕೋಲಾ ಹಲ, ಗದ್ದಲ, ಗೋಳಾಟ, ಚೀರಾಟ, ಚೀರಾಟ-ಒದರಾಟ, ವಿಲಾಪ, ಹಾಹಾಕಾರ


Translation in other languages :

घबराहट के समय हाय-हाय की पुकार या चिल्लाहट।

अचानक आए तेज़ तूफ़ान से चारों तरफ़ हाहाकार मच गया।
कुहराम, कोहराम, हाहाकार

A cry of sorrow and grief.

Their pitiful laments could be heard throughout the ward.
lament, lamentation, plaint, wail

Meaning : ಕೂಗಾಟದ ಅಥವಾ ಕಿರಚಾಟದ ಶಬ್ಧ

Example : ಶತ್ರುಗಳ ಕೂಗಾಟವನ್ನು ಕೇಳಿ ಅವನು ಮನೆಯಿಂದ ಹೊರಗೆ ಬಂದನು.

Synonyms : ಕಿರಚಾಟ, ಕೂಗಾಟ, ಚೀರಾಟ, ಹಾರಾಟ


Translation in other languages :

ललकारने का शब्द।

शत्रु की ललकार सुनते ही वह घर से बाहर आ गया।
ललकार

A call to engage in a contest or fight.

challenge

Meaning : ಯಾವುದಾದರು ಕೆಲಸವನ್ನು ಮಾಡುವುದಕ್ಕಾಗಿ ಎತ್ತರವಾದ ಅಥವಾ ಜೋರು ಧ್ವನಿಯಲ್ಲಿ ಮಾತನಾಡುವ ಕ್ರಿಯೆ

Example : ಮಿಠಾಯಿ ಮಾರುವವನ ಕೂಗಾಟ ಅಥವಾ ಕಿರುಚಾಟಕ್ಕೆ ಎತ್ತು ಜೋರಾಗಿ ಓಡುತ್ತಿದೆ.

Synonyms : ಅರಚಾಟ, ಕುರಚಾಟ, ಕೂಗಾಟ


Translation in other languages :

कोई काम करने के लिए तेज आवाज में बोलकर उत्साहित करने की क्रिया।

हलवाहे की बार-बार की ललकार से बैल तेज चलने लगे।
ललकार

Meaning : ಕೂಗಾಟದ ಕ್ರಿಯೆ ಅಥವಾ ಭಾವನೆ

Example : ಅವಳ ಕೂಗಾಟವನ್ನು ಕೇಳಿ ಭಯವಾಯಿತು.

Synonyms : ಅರಚಾಟ, ಅರಚುವಿಕೆ, ಕಿರುಚುವಿಕೆ, ಕೂಗಾಟ, ಕೂಗಾಡುವಿಕೆ, ಕೂಗು, ಚೀತ್ಕಾರ, ಚೀರುವಿಕೆ


Translation in other languages :

चिल्लाने की क्रिया या भाव।

वह क्यों चीत्कार रही थी?
चिंघाड़, चिल्लाहट, चीक, चीख, चीख़, चीत्कार, ढाड़