Meaning : ಶಬ್ದವನ್ನು ಗ್ರಹಿಸುಲು ಆಗದಿರುವ ಅವಸ್ಥೆ
Example :
ಕಿವುಡುತನದಿಂದಾಗಿ ನನಗೆ ದಿನ ನಿತ್ಯ ಸಾಕಷ್ಟು ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ
Synonyms : ಬದಿರತೆ
Translation in other languages :
Meaning : ಯಾರಿಗೆ ಕಿವಿ ಕೇಳಿಸುವುದಿಲ್ಲವೋ ಅಥವಾ ಶ್ರವಣ ಶಕ್ತಿ ಮಂದವಾಗಿದೆಯೋ
Example :
ಈ ಶಾಲೆಯನ್ನು ಕಿವುಡರಿಗಾಗಿಯೆ ತೆರೆದಿರುವುದು.
Synonyms : ಕಿವಿ ಕೇಳಿಸದ, ಕಿವಿ ಮಂದವಾದ, ಕೆಪ್ಪು
Translation in other languages :
Meaning : ಕಿವುಡ ಅಥವಾ ಮೂಗನಾಗುವ ಸ್ಥಿತಿ ಅಥವಾ ಭಾವನೆ
Example :
ಅವನ ಕಿವುಡುತನ ಸಾಮಾನ್ಯ ಬಾಲಕರಿಂದ ಅವನನ್ನು ಬೇರೆ ಮಾಡಿದೆ.
Synonyms : ಕೇಳಿಸದಿರುವಿಕೆ, ಕೇಳಿಸದಿರುವುದು, ಮೂಕ, ಮೂಗ
Translation in other languages :
The property of being speechless.
speechlessness