Copy page URL Share on Twitter Share on WhatsApp Share on Facebook
Get it on Google Play
Meaning of word ಕೀಟಲೆ from ಕನ್ನಡ dictionary with examples, synonyms and antonyms.

ಕೀಟಲೆ   ನಾಮಪದ

Meaning : ಜಿಗಿದಾಡುವ ಮತ್ತು ಹಾರುವ ಕ್ರಿಯೆ

Example : ರಜೆಯ ದಿನದಲ್ಲಿ ಮಕ್ಕಳು ತುಂಬಾ ಉಪದ್ರವನ್ನು ಮಾಡುತ್ತಾರೆ.

Synonyms : ಉಪದ್ರವ, ಕೋಲಾಹಲ, ಚೇಷ್ಟೆ, ಜಿಗಿದಾಟ


Translation in other languages :

उछलने और कूदने की क्रिया।

छुट्टी के दिन बच्चे बहुत धमा-चौकड़ी करते हैं।
अवलुंपन, अवलुम्पन, आस्फालन, उछल कूद, उछल-कूद, उछलकूद, कूद-फाँद, कूद-फांद, कूदफाँद, कूदफांद, धमा-चौकड़ी, धमाचौकड़ी

Noisy and boisterous revelry.

whoopee

Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ

Example : ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.

Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕುಚೇಷ್ಟೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ


Translation in other languages :

शरारत या नटखट भरा काम।

तुम आजकल बहुत शरारत करते हो।
तुम्हारी शरारत से मैं परेशान हूँ।
अस्थैर्य, चंचलता, चंचलत्व, चंचलपन, चंचलाहट, धींगाधींगी, नटखटपन, नटखटी, बदमाशी, मस्ती, मस्तीख़ोरी, मस्तीखोरी, शरारत, शैतानी

Reckless or malicious behavior that causes discomfort or annoyance in others.

devilment, devilry, deviltry, mischief, mischief-making, mischievousness, rascality, roguery, roguishness, shenanigan

ಕೀಟಲೆ   ಗುಣವಾಚಕ

Meaning : ಬಹಳ ಚೇಷ್ಟೆ ಮಾಡುವ

Example : ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.

Synonyms : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ


Translation in other languages :

जो बहुत शरारत करता हो।

नटखट बच्चे लोगों को बहुत परेशान करते हैं।
उत्पाती, खुराफ़ाती, नटखट, बदमाश, मस्तीख़ोर, मस्तीखोर, शरारती, शैतान