Meaning : ತುಂಟತನ ಅಥವಾ ಚೇಷ್ಟೆಯಿಂದ ತುಂಬಿದ ಕೆಲಸ
Example :
ನೀನು ಇತ್ತೀಚೆಗೆ ತುಂಬಾ ತುಂಟತನ ಮಾಡುತ್ತಿದ್ದೀಯ.
Synonyms : ಉಪದ್ರವ, ಕಟುವ್ಯಂಗ್ಯ, ಕಷ್ಟ, ಕಿರುಕುಳ, ಕೀಟಲೆ, ಕುಚೋದ್ಯ, ಕುಹಕ, ಕೆಡುಕು, ಚಂಚಲ, ಚೇಷ್ಟೆ, ತಂಟೆ, ತಪ<ದರೆ, ತುಂಟತನ, ತುಂಟಾಟ, ತೊಂದರೆ, ಪರಿಹಾಸ, ಬಾಧೆ, ಹಾನಿ, ಹಾವಳಿ
Translation in other languages :
Reckless or malicious behavior that causes discomfort or annoyance in others.
devilment, devilry, deviltry, mischief, mischief-making, mischievousness, rascality, roguery, roguishness, shenaniganMeaning : ಕೆಟ್ಟ ಚೇಷ್ಟೆ
Example :
ರಾಮನು ಕುಚೇಷ್ಟೆ ಮಾಡಿರು ಶ್ಯಾಮನು ತನ್ನ ಕೆಲಸದಲ್ಲಿ ಸಫಲತೆಯನ್ನು ಹೊಂದಿದನು.
Synonyms : ಅಪಹಾಸ್ಯ, ಕಿಡಿಗೇಡಿತನ, ಕುಚೋದ್ಯ
Translation in other languages :
ख़राब चेष्टा।
राम की कुचेष्टा के बाद भी श्याम अपने काम में सफ़ल हुआ।Meaning : ಬಹಳ ಚೇಷ್ಟೆ ಮಾಡುವ
Example :
ಚೇಷ್ಟೆ ಮಾಡುವ ಮಕ್ಕಳು ತುಂಬಾ ತೊಂದರೆಯನ್ನು ನೀಡುವರು.
Synonyms : ಉಪದ್ರವಿ, ಉಪದ್ರವಿಯಾದ, ಉಪದ್ರವಿಯಾದಂತ, ಉಪದ್ರವಿಯಾದಂತಹ, ಕಿಡಿಗೇಡಿ, ಕಿಡಿಗೇಡಿಯಂತ, ಕಿಡಿಗೇಡಿಯಂತಹ, ಕೀಟಲೆ, ಕೀಟಲೆಯಂತ, ಕೀಟಲೆಯಂತಹ, ಕುಚೇಷ್ಟೆಯಂತ, ಕುಚೇಷ್ಟೆಯಂತಹ, ಚೇಷ್ಟೆ, ಚೇಷ್ಟೆಯಂತ, ಚೇಷ್ಟೆಯಂತಹ
Translation in other languages :