Meaning : ಯಾವುದೇ ವ್ಯಕ್ತಿಯೊಬ್ಬ ಬೇರೆಯವರನ್ನು ಬಹಳ ಜಾಣತನದಿಂದ ಮೋಸಗೊಳಿಸುವುದು
Example :
ಅವನ ಕುಯುಕ್ತಿಯಿಂದಾಗಿ ನಾನು ಮೋಸ ಹೋದೆ.
Synonyms : ಕಪಟ, ಕುತಂತ್ರ, ಕುಯುಕ್ತಿ, ಸ್ವಾರ್ಥಪೂರಿತ ಜಾಣತನ
Translation in other languages :
Meaning : ಅಸತ್ಯಗಳನ್ನು ಸತ್ಯ ಎಂದು ನಂಬಿಸಿ ವಂಚಿಸುವ ಗುಣ
Example :
ಅವನ ಮೋಸಗಾರಿಕೆಯ ಗುಣ ಗೋತ್ತಾಗದೆ ಮೋಸ ಹೋದೆ.
Synonyms : ಕಪಟದ, ಧೂರ್ತ ಬುದ್ಧಿಯ, ಮೋಸಗಾರಿಕೆಯ, ವಂಚನೆಯ, ವಕ್ರ ಬುದ್ಧಿಯ, ಸಂಚಿನ
Translation in other languages :
Intended to deceive.
Deceitful advertising.