Copy page URL Share on Twitter Share on WhatsApp Share on Facebook
Get it on Google Play
Meaning of word ಕುಟೀರ from ಕನ್ನಡ dictionary with examples, synonyms and antonyms.

ಕುಟೀರ   ನಾಮಪದ

Meaning : ದೇವರ ಸ್ಥಾನ ಅಥವಾ ಪುಣ್ಯ ಸ್ಥಾನ

Example : ವೈದ್ಯನಾಥ ಬಾಬಾ ಅವರ ದರ್ಶನ ಪಡೆಯಲು ಜನರು ವೈಧ್ಯಾನಥ ಧಾಮಕ್ಕೆ ಬಂದರು.

Synonyms : ಆಶ್ರಮ, ಧಾಮ, ನಿವಾಸ ಗೃಹ, ಮನೆ, ವಾಸಸ್ಥಾನ


Translation in other languages :

देव स्थान या पुण्य स्थान।

वैद्यनाथ बाबा के दर्शन के लिए लोग बैद्यनाथ धाम जा रहे हैं।
धाम

A sacred place of pilgrimage.

holy, holy place, sanctum

Meaning : ಋಷಿಗಳು ಮತ್ತು ಮನುಷ್ಯರ ವಾಸಿಸುವ ಸ್ಥಾನಸ್ಥಳ

Example : ವನವಾಸದ ಕಾರಣ ಶ್ರೀರಾಮನು ಪಂಚವಟಿಯಲ್ಲಿ ಅವನ ಆಶ್ರಮವನ್ನು ಕಟ್ಟಿದ.

Synonyms : ಆಶ್ರಮ, ಋಷಿಗಳ ವಾಸಸ್ಥಾನ, ಗುಡಿಸಲು, ವಸತಿ


Translation in other languages :

ऋषियों और मुनियों के रहने का स्थान।

वनवास के दौरान श्रीराम ने पंचवटी में अपना आश्रम बनाया।
आश्रम, कुटिया

The abode of a hermit.

hermitage

Meaning : ಹುಲ್ಲು ಮತ್ತು ಕಟ್ಟಿಗೆಯಿಂದ ಮಾಡಿದ ಸಣ್ಣ ವಾಸಸ್ಥಳ

Example : ಹಳ್ಳಿಗಳಲ್ಲಿ ಬಡ ರೈತರು ಗುಡಿಸಲಿನಲ್ಲಿ ವಾಸ ಮಾಡುತ್ತಾರೆ.

Synonyms : ಗುಡಿಸಲು, ಜೋಪಡಿ


Translation in other languages :

घास-फूस की बनी हुई कुटी या झोपड़ी।

राम ने गाँव के बाहर रहने के लिए एक तृणकुटी बनाई।
कुटिया, कुटी, कुटीर, तृण कुटी, तृण-कुटी, तृणकुटी

Small crude shelter used as a dwelling.

hovel, hut, hutch, shack, shanty