Meaning : ಒಬ್ಬ ಪುರುಷನ ವಂಶಸ್ಥರು
Example :
ಅವರ ಪರಿವಾರದಲ್ಲಿ ಏಕತೆ ಇದೆ.
Synonyms : ಪರಿವಾರ
Translation in other languages :
Meaning : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
Example :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
Synonyms : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ, ಸಂಸಾರ
Translation in other languages :
Meaning : ಪ್ರಾಥಮಿಕವಾದ ಸಾಮಾಜಿಕ ವರ್ಗ ಅದರಲ್ಲಿ ತಾಯಿ-ತಂದೆ ಮತ್ತು ಅವರ ಮಕ್ಕಳು ಸೇರಿರುತ್ತಾರೆ
Example :
ಕೆಲಸ ದೊರೆತ ನಂತರ ಅವನು ತನ್ನ ತಾಯಿ-ತಂದೆಯನ್ನು ಮರೆತು ಕೇವಲ ತನ್ನ ಪರಿವಾರದವರ ಮೇಲೆ ಗಮನ ಹರಿಸಲು ಪ್ರಾರಂಭಿಸಿದ ರೈತನು ತನ್ನ ಮಕ್ಕಳಿಗೆ ಅವರವರ ಕುಟುಂಬದ ಜವಾಬ್ದಾರಿಯನ್ನು ಹೊತ್ತುಕೊಳ್ಳಲು ಹೇಳಿದನು.
Synonyms : ಪರಿವಾರ
Translation in other languages :